ಮುಂಗಾರು ಹಂಗಾಮಿನ ಬೆಳೆಗಳಾದ ಹೆಸರು, ಉದ್ದು ಹಾಗೂ ಎಣ್ಣೆಕಾಳುಗಳನ್ನು ಬೆಂಬಲ ಬೆಲೆಯಡಿ ಖರೀದಿಸಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆಯ ನಂತರ ಮಾಹಿತಿ ನೀಡಿದ ಅವರು, ಉತ್ತರ ಪ್ರದೇಶ, ಗುಜರಾತ್ ರಾಜ್ಯಗಳ ಮುಂಗಾರು ಬೆಳೆಗಳಾದ ಹೆಸರು ಮತ್ತು ಎಣ್ಣೆ ಕಾಳುಗಳನ್ನು ರೈತರಿಂದ ನೇರವಾಗಿ ಖರೀದಿಸಿ, ಡಿಜಿಟಲ್ ವಹಿವಾಟಿನ ಮೂಲಕ ರೈತರ ಖಾತೆಗಳಿಗೆ ನೇರ ಹಣ ವರ್ಗಾಯಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ, ತ್ವರಿತ ಹಣ ವಿಲೇವಾರಿಗೆ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. ಸುಮಾರು 13,800 ಕೋಟಿ ರೂಪಾಯಿಗಳ ಧಾನ್ಯಗಳನ್ನು ಖರೀದಿಸಲಾಗುವುದು ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…