ಜಾಗತಿಕರಣದ ಆಕ್ರಮಣದಿಂದ ಜನಸಮುದಾಯಗಳ ಪಾರಂಪರಿಕ ಕಲೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಲು ಪರಿಣಾಮಕಾರಿ ಪ್ರಯತ್ನ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜಾಜಿನಗರದ ಶಿವಶಕ್ತಿ ನೃತ್ಯ ಶಾಲೆಯ ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವಾದ್ಯಂತ ಕಳೆದ 4 ದಶಕಗಳಲ್ಲಿ ಸಾವಿರಾರು ಸಣ್ಣಪುಟ್ಟ ಭಾಷೆಗಳು ಸಾವನಪ್ಪಿದ್ದು, ಇನ್ನು 50 ವರ್ಷಗಳಲ್ಲಿ ಶೇಕಡ ೮ರಷ್ಟು ಜನರ ಭಾಷೆಗಳು ಜಗತ್ತಿನ ಜನರ ಮೇಲೆ ತಮ್ಮ ಸಂಪೂರ್ಣ ಅಧಿಪತ್ಯ ಸಾಧಿಸುವ ಅಪಾಯವಿದೆ ಎಂದು ಎಚ್ಚರಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel