ರಸ್ತೆಯಲ್ಲಿಯೇ ವಿಮಾನ ಇಳಿಯಲು ಸಾಧ್ಯವಿದೆ ಈಗ….. | ಭಾರತ ಬದಲಾಗುತ್ತಿರುವುದು ಈ ಕಾರಣಕ್ಕೆ…. ! |

November 16, 2021
10:19 PM

ಭಾರತ ಬದಲಾಗುತ್ತಿದೆ…!. ಜುಲೈ 2018 ರಲ್ಲಿ ಚಾಲನೆಗೊಂಡ ಯೋಜನೆಯೊಂದು 2020  ನವೆಂಬರ್‌ ವೇಳೆಗೆ ಬಹುಪಾಲು ಕೊನೆಯಾಗಿದೆ. ಅದೂ 341 ಕಿಮೀ ಉದ್ದದ ರಸ್ತೆ…!. ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ ವೇ ಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ  ಉದ್ಘಾಟಿಸಿದರು. ಇದೇ ರಸ್ತೆಯಲ್ಲಿ ತುರ್ತು ಸಂದರ್ಭದಲ್ಲಿ  ವಿಮಾನ ಲ್ಯಾಂಡ್‌ ಆಗುವ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಇಂದು ಪ್ರಧಾನಿಗಳು ಕೂಡಾ ಭಾರತೀಯ ವಾಯುಪಡೆಯವ ವಿಮಾನದಲ್ಲಿ ರಸ್ತೆಯಲ್ಲಿ ಬಂದಿಳಿದರು..!.

 

 

 

ಸುಮಾರು 341 ಕಿಲೋಮೀಟರ್ ಉದ್ದದ ಎಕ್ಸ್‌ಪ್ರೆಸ್‌ ವೇ   ಲಕ್ನೋ- ಸುಲ್ತಾನ್‌ಪುರ ಹೆದ್ದಾರಿಯ ಚಾಂದಸಾರೈ ಗ್ರಾಮದಿಂದ ಪ್ರಾರಂಭವಾಗುತ್ತದೆ. ಜುಲೈ 2018 ರಲ್ಲಿ ಅಜಂಗಢದಲ್ಲಿ ಪ್ರಧಾನಿ ಮೋದಿ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಯೋಜನೆಗೆ ಚಾಲನೆ ನೀಡಿದ್ದರು. ಸುಮಾರು 22,500 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎಕ್ಸ್‌ಪ್ರೆಸ್‌ ವೇ ಕೆಲಸ ಇನ್ನೂ ನಡೆಯುತ್ತಿದ್ದು, ದೀರ್ಘ ಪ್ರಯಾಣದಲ್ಲಿ ಅಗತ್ಯವಿರುವ ಇತರ ಸೌಕರ್ಯಗಳನ್ನು ಹೊಂದಿರುವುದಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror