Advertisement
ಸುದ್ದಿಗಳು

ಪುಷ್ಪಗಿರಿ ತಪ್ಪಲು ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ | ಈಗ ಹೈಕೋರ್ಟ್‌ ಗಮನಕ್ಕೆ…!

Share

ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಕಳೆದ ಹಲವು ಸಮಯಗಳಿಂದ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ. ಈಚೆಗೆ ಮರಳುಗಾರಿಕೆ,  ಕೆಂಪು ಕಲ್ಲು ಗಣಿಗಾರಿಕೆಯೂ ಸತತವಾಗಿ ಅಕ್ರಮವಾಗಿ ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಮೌನ ವಹಿಸಿರುವುದು  ಬೆಳಕಿಗೆ ಬಂದಿದೆ. ಇದೀಗ ಈ ಘಟನೆಗಳು ಹೈಕೋರ್ಟ್‌ ಗಮನಕ್ಕೆ ಬಂದಿದ್ದು ಎರಡು ದಿನಗಳ ಹಿಂದೆ ಆದ ಆದೇಶವೊಂದರಲ್ಲಿ  ಲೋಕೋಪಯೋಗಿ ಇಲಾಖೆಯ ಮೂಲಕ ತನಿಖೆ ನಡೆಸಿ ವರದಿ ನೀಡಲು ಹೈಕೋರ್ಟ್‌ ನಿರ್ದೇಶನ ನೀಡಿದೆ.

ಪಶ್ಚಿಮ ಘಟ್ಟದ ಪ್ರದೇಶದ ಮೇಲೆ ಇದರಿಂದ ಪರಿಸರದ ಮೇಲೆ ತೀವ್ರ ಹಾನಿಯಾಗುತ್ತಿದೆ ಎಂದು ಹಲವಾರು ಸಮಯಗಳಿಂದ ಆಕ್ಷೇಪ ಇತ್ತು. ಆದರೆ ಯಾವುದೂ ಪ್ರಯೋಜನ ಆಗಿರಲಿಲ್ಲ. ಈಚೆಗೆ ಸುಳ್ಯ ತಾಲೂಕಿನ   ಪ್ರಕರಣವೊಂದರ ಆಧಾರದಲ್ಲಿ ಸುಳ್ಯದ ಬೋಜಪ್ಪ ನಾಯ್ಕ್‌ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಗೆ ಸಲ್ಲಿಸಿದ್ದರು ಈ ಅರ್ಜಿಯನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎ ಎಸ್‌ ಓಕ್‌ ನೇತೃತ್ವದ ವಿಭಾಗೀಯ ಪೀಠ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

8 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

8 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

19 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

1 day ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

1 day ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

1 day ago