ಪುತ್ತಿಲ ಪರಿವಾರದ ನಗರ ಮತ್ತು ಗ್ರಾಮಾಂತರದ ಬೂತ್ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಸಮಾಗಮ ಆ.20ರಂದು ಪುತ್ತೂರಿನ ಕೋಟೆಚಾ ಹಾಲ್ ನಲ್ಲಿ ನಡೆಯಲಿದೆ. ಆದಿತ್ಯವಾರ ಮಧ್ಯಾಹ್ನ 2.30 ರಿಂದ ಕಾರ್ಯಾಗಾರ ಪ್ರಾರಂಭವಾಗಲಿದೆ. ಹಲವು ಪ್ರಮುಖ ಅಭ್ಯಾಗತರಿಂದ ಕಾರ್ಯಗಾರ ನಡೆಯಲಿದೆ.
ಪುತ್ತಿಲ ಪರಿವಾರದ ತಾಲೂಕಿನ ಎಲ್ಲಾ ಪದಾಧಿಕಾರಿಗಳು, ಗ್ರಾಮ ಸಮಿತಿ ಗೌರವ ಸಲಹೆಗಾರರು, ತಾಲೂಕಿನ ಎಲ್ಲಾ 220 ಬೂತ್ ನ ಅಧ್ಯಕ್ಷ, ಕಾರ್ಯದರ್ಶಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತಾ ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel