ಪುತ್ತಿಲ ಪರಿವಾರ | ಆ.20 ರಂದು ಪುತ್ತಿಲ ಪರಿವಾರದ ನಗರ ಮತ್ತು ಗ್ರಾಮಾಂತರದ ಬೂತ್ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಸಮಾಗಮ

August 19, 2023
10:38 PM
ಪುತ್ತಿಲ ಪರಿವಾರದ ನಗರ ಮತ್ತು ಗ್ರಾಮಾಂತರದ ಬೂತ್ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಸಮಾಗಮ ಆ.20ರಂದು ಪುತ್ತೂರಿನಲ್ಲಿ ನಡೆಯಲಿದೆ.

ಪುತ್ತಿಲ ಪರಿವಾರದ ನಗರ ಮತ್ತು ಗ್ರಾಮಾಂತರದ ಬೂತ್ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಸಮಾಗಮ ಆ.20ರಂದು ಪುತ್ತೂರಿನ ಕೋಟೆಚಾ ಹಾಲ್ ನಲ್ಲಿ ನಡೆಯಲಿದೆ. ಆದಿತ್ಯವಾರ ಮಧ್ಯಾಹ್ನ 2.30 ರಿಂದ ಕಾರ್ಯಾಗಾರ ಪ್ರಾರಂಭವಾಗಲಿದೆ. ಹಲವು ಪ್ರಮುಖ ಅಭ್ಯಾಗತರಿಂದ ಕಾರ್ಯಗಾರ ನಡೆಯಲಿದೆ.

ಪುತ್ತಿಲ ಪರಿವಾರದ ತಾಲೂಕಿನ ಎಲ್ಲಾ ಪದಾಧಿಕಾರಿಗಳು, ಗ್ರಾಮ ಸಮಿತಿ ಗೌರವ ಸಲಹೆಗಾರರು, ತಾಲೂಕಿನ ಎಲ್ಲಾ 220 ಬೂತ್ ನ ಅಧ್ಯಕ್ಷ, ಕಾರ್ಯದರ್ಶಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತಾ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror