ಅಂಗನವಾಡಿ ಗೇಟು ಬಳಿ ಮಣ್ಣು | ಇಲಾಖೆಗಳಿಗೆ ಹೇಳಿದರೂ ನಿರ್ಲಕ್ಷ್ಯ | ಪುತ್ತಿಲ ಪರಿವಾರದಿಂದ ಶ್ರಮದಾನ

July 16, 2023
9:30 AM
ಪುತ್ತೂರಿನ ಪರ್ಲಡ್ಕ ಅಂಗನವಾಡಿ ಗೇಟ್ ಬಳಿ ಮಣ್ಣು ರಾಶಿ ಹಾಕಿ ತಿಂಗಳು ಕಳೆದರೂ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಪುತ್ತಿಲ ಪರಿವಾರ ಶ್ರಮದಾನದ ಮೂಲಕ ತೆರವು ಮಾಡಿತು.

ಪುತ್ತೂರಿನ ಪರ್ಲಡ್ಕ ಅಂಗನವಾಡಿ ಗೇಟ್ ಬಳಿ ಮಣ್ಣು ರಾಶಿ ಹಾಕಿ ತಿಂಗಳು ಕಳೆದರೂ , ಸಂಬಂಧಪಟ್ಟ ಇಲಾಖೆಗಳಿಗೆ , ನಗರಸಭೆಗೆ ತಿಳಿಸಿದರೂ ತೆರವುಗೊಳಿಸಿರಲಿಲ್ಲ. ಇದರಿಂದ ಅಂಗನವಾಡಿ ವಿದ್ಯಾರ್ಥಿಗಳಿಗೆ ನಡೆಯಲಾರದಂತಹ ಸ್ಥಿತಿ ನಿರ್ಮಾಣವಾಗಿತ್ತು.

ಇಲಾಖೆಗಳಿಗೆ ಹೇಳಿದರೂ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಜು 15 ರಂದು ಪುತ್ತಿಲ ಪರಿವಾರದ ವತಿಯಿಂದ ಶ್ರಮದಾನ ಮೂಲಕ ಮಣ್ಣು ಸಮತಟ್ಟುಗೊಳಿಸಲಾಯಿತು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪ್ರಮುಖರಾದ ಸುಧೀರ್ ಆಚಾರ್ಯ, ಪ್ರವೀಣ್ ಭಂಡಾರಿ , ದೀಕ್ಷಿತ್ , ಅನ್ವಿತ್ ರೈ, ಅನಿಲ್ ತೆಂಕಿಲ, ಉಮೇಶ್ ಗೌಡ, ಸುದೀರ್ ರೈ, ಮನೀಷ್ , ಸನ್ಮಿತ್ ಮೊದಲಾದವರು ಶ್ರಮದಾನದಲ್ಲಿ ಭಾಗವಹಿಸಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror