ಮುಳಿಯ ಜ್ಯುವೆಲ್ಸ್ ನಲ್ಲಿ ಅಮೃತ ಮಹೋತ್ಸವ | ಬಂಪರ್ ಬಹುಮಾನ ಪಡೆದ ಪಲ್ಲವಿರಾಜ್

January 28, 2022
12:32 PM

ಮುಳಿಯ ಜ್ಯುವೆಲ್ಸ್ ನ ಅಮೃತ ಮಹೋತ್ಸವದ ಪ್ರಯುಕ್ತ ಲಕ್ಕಿ ಡ್ರಾ ಮತ್ತು ಬಂಪರ್ ಡ್ರಾ ದ ಮೂರನೇ ಹಂತದ ಡ್ರಾ ಜ.25 ರಂದು ನಡೆಯಿತು.

ಮುಳಿಯ ಸಂಸ್ಥೆಯ ವಿವಿಧ ಶಾಖೆಗಳಲ್ಲಿ ಚಿನ್ನಾಭರಣ ಖರೀದಿಸಿದ್ದ ಗ್ರಾಹಕರಿಂದ ಒಟ್ಟು 1.50 ಲಕ್ಷ ಕೂಪನ್‌ಗಳು ಬಂದಿದ್ದು, ಇದರಲ್ಲಿ ಅದೃಷ್ಟಶಾಲಿ ಗ್ರಾಹಕರ ಆಯ್ಕೆಗೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಚೀಟಿ ಎತ್ತುವುದರ ಮೂಲಕ ನಡೆಸಿದ ಡ್ರಾದಲ್ಲಿ ಬಂಪರ್ ಬಹುಮಾನ ಮಾರುತಿ ಎಸ್‌ಪ್ರೆಸ್ಸೋ ಕಾರನ್ನು ಬೆಳ್ತಂಗಡಿ ಶೋ ರೂಮ್ ಗ್ರಾಹಕಿ ಪಲ್ಲವಿ ರಾಜ್ ರವರು ವಿಜೇತರಾದರು.

ಈ ಕಾರ್ಯಕ್ರಮದಲ್ಲಿ ಮುಳಿಯ ಶ್ಯಾಮ್ ಭಟ್, ಹಿರಿಯರಾದ ಸುಲೋಚನಾ, ಭವ್ಯಶ್ರೀ ಶೋ ರೂಮ್ ಮ್ಯಾನೇಜರ್ ರಾಮ್‌ದೇವ್ ಪಾಲ್ಗೊಂಡರು.  ಈ ಕಾರ್ಯಕ್ರಮದಲ್ಲಿ ಚಿನ್ಮಯಿ ಇ. ಭಟ್ ಅವರಿಂದ ಗಾಯನ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್
ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror