ದೌರ್ಜನ್ಯ ಎಸಗಿರುವ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿ, ತಕ್ಷಣವೇ ತಪ್ಪಿತಸ್ಥರನ್ನು ಸಸ್ಪೆಂಡ್ ಮಾಡಿ | ಶಾಸಕ ಅಶೋಕ್ ರೈ

May 18, 2023
12:39 PM

ಬಿಜೆಪಿ ನಾಯಕರ ಬ್ಯಾನರ್‌ಗೆ ಚಪ್ಪಲಿ ಹಾರವನ್ನು ಹಾಕಿರುವ ವಿಚಾರದ ಮೇರೆಗೆ ಪುತ್ತೂರು ಪೊಲೀಸರು ಯುವಕರು ಬಂಧಿಸಿ ಮನಬಂದತೆ ದೌರ್ಜನ್ಯವನ್ನು ಎಸಗಿದ್ದಾರೆ. ಈ ದೌರ್ಜನ್ಯ ಪ್ರಕರಣದ ಕುರಿತು ಹಲ್ಲೆಗೊಳಗಾದ ಯುವಕರಿಂದ ದೂರನ್ನು ಪಡೆದು ಸಂಬಂಧಪಟ್ಟವರ ವಿರುದ್ದ ಪ್ರಕರಣ ದಾಖಲಿಸಬೇಕು. ಬಳಿಕ ಇಲಾಖೆಯಿಂದ ತನಿಖೆ ನಡೆಸಿ, ಮೂರು ಗಂಟೆಯೊಳಗೆ ತಪಿತಸ್ಥರನ್ನು ಅಮಾನತುಗೊಳಿಸಬೇಕೆಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಯಾವುದೇ ಇಲಾಖೆಯು ತನ್ನ ಅಧಿಕಾರದಿಂದ ಕಾನೂನು ಕ್ರಮವನ್ನು ಮೀರಿ ದೌರ್ಜನ್ಯವನ್ನವೆಸಗುವುದು ತಪ್ಪು. ಈ ರೀತಿಯಾಗಿ ದೌರ್ಜನ್ಯವನ್ನು ಎಸಗಿದವರಿಗೆ ಸರಿಯಾದ ಕ್ರಮವನ್ನು ತೆಗೆದುಕೊಳ್ಳಲೇ ಬೇಕು ಎಂದು ಸ್ಪಷ್ಟ ನಿರ್ದೇಶನವನ್ನು ನೀಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror