Advertisement
ಉದ್ಯೋಗ ಮಾಹಿತಿ

ಪುತ್ತೂರಿನಲ್ಲಿ ಫೆ.21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ

Share

ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಪುತ್ತೂರು ನಗರದ ವಿವೇಕಾನಂದ  ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಫೆಬ್ರವರಿ 21ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್  ಯೋಜನಾ ನಿರ್ದೇಶಕ ಕೆ.ಇ.ಜಯರಾಮ್ ತಿಳಿಸಿದ್ದಾರೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಈ ಉದ್ಯೋಗ ಮೇಳ ನಡೆಯಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಉದ್ಯೋಗ ಮೇಳದಲ್ಲಿ ಖಾಸಗಿ ಹಾಗೂ ವಿವಿಧ ಕ್ಷೇತ್ರಗಳ ಹೆಸರಾಂತ ಕಂಪನಿಗಳು ಮತ್ತು ಉದ್ಯೋಗದಾತರು ಭಾಗವಹಿಸುವ ನಿರೀಕ್ಷೆ ಇದ್ದು, ವಿದ್ಯಾರ್ಹತೆ ಹೊಂದಿರುವ ಯುವಕ–ಯುವತಿಯರಿಗೆ ನೇರ ಸಂದರ್ಶನ (spot interview) ಮೂಲಕ ಉದ್ಯೋಗ ಪಡೆಯುವ ಅವಕಾಶ ಕಲ್ಪಿಸಲಾಗುತ್ತದೆ.  ಈ ಮೇಳದಲ್ಲಿ 80 ಕ್ಕೂ ಅಧಿಕ ಕಂಪೆನಿಗಳು ಸೇರಿದಂತೆ 150 ಕ್ಕೂ ಅಧಿಕ ಉದ್ಯಮ ಪ್ರತಿನಿಧಿಗಳು ಭಾಗವಹಿಸಲಿವೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯ, ದೀನ್‌ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇದರ ಆಶ್ರಯದಲ್ಲಿ ಉದ್ಯೋಗ ಮೇಳ ಏರ್ಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

38 minutes ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

3 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

3 hours ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago