ಪುತ್ತೂರಿನಲ್ಲಿ ಫೆ.21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಪುತ್ತೂರು ನಗರದ ವಿವೇಕಾನಂದ  ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಫೆಬ್ರವರಿ 21ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್  ಯೋಜನಾ ನಿರ್ದೇಶಕ ಕೆ.ಇ.ಜಯರಾಮ್ ತಿಳಿಸಿದ್ದಾರೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಈ ಉದ್ಯೋಗ ಮೇಳ ನಡೆಯಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಈ … Continue reading ಪುತ್ತೂರಿನಲ್ಲಿ ಫೆ.21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ