ಪುತ್ತೂರು | ಚುನಾವಣಾ ಕಣ | ಪಕ್ಷೇತರರಾಗಿ ಸ್ಪರ್ಧಿಸಲಿರುವ ಅರುಣ್‌ ಕುಮಾರ್‌ ಪುತ್ತಿಲ | ಎ.17ರಂದು ನಾಮಪತ್ರ ಸಲ್ಲಿಕೆ

April 15, 2023
1:01 PM

ಪುತ್ತೂರಿನಲ್ಲಿ ಅರುಣ್ ಕುಮಾರ್‌ ಪುತ್ತಿಲರವರಿಗೆ ಅಭ್ಯರ್ಥಿ ಸ್ಥಾನ ನೀಡಬೇಕೆನ್ನುವುದು ಅವರ ಅಭಿಮಾನಿಗಳ ಆಶಯವಾಗಿತ್ತು. ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ.

ಕಾರ್ಯಕರ್ತರ ಒತ್ತಾಯದ ಮೇರೆಗೆ ಹಾಗೂ ಹಿಂದುತ್ವದ ಧ್ವನಿಯನ್ನು ಮತ್ತೆ ಮುನ್ನಲೆಗೆ ತರಲು, ಕಾರ್ಯಕರ್ತರ ಭಾವನೆಗೆ ಬೆಲೆ ನೀಡಿ ಅವರ ಪರವಾಗಿ ಕೆಲಸ ನಿರ್ವಹಿಸಲು ಅರುಣ್ ಕುಮಾರ್ ಪುತ್ತಿಲರವರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ.

ಪಕ್ಷೇತರವಾಗಿ ಸ್ಪರ್ಧಿಸಲಿರುವ ಪುತ್ತಿಲರವರು ಎ.17 ಸೋಮವಾರದಂದು ನಾಮಪತ್ರ ಸಲ್ಲಿಸಲಿದ್ದಾರೆ.

ಎ.17 ರಂದು ಬೆಳಿಗ್ಗೆ ಪುತ್ತೂರು ಮಹಾತೋಭಾರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ, ಬೆಳಿಗ್ಗೆ 10ಕ್ಕೆ ಪುತ್ತೂರಿನ ದರ್ಬೆ ವೃತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದವರೆಗೆ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror