ಗಾಂಧಿಜಯಂತಿ | ಪುತ್ತೂರಿನ ಬಿಸಿಎಂ ಹಾಸ್ಟೆಲ್‌ಗಳಲ್ಲಿ ಗಾಂಧಿಜಯಂತಿ ಆಚರಣೆ |

October 2, 2021
6:23 PM

ಪುತ್ತೂರು : ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,ದಕ್ಷಿಣ ಕನ್ನಡ  ಜಿಲ್ಲೆ ಇದರ ಪುತ್ತೂರು ತಾಲೂಕಿನ ವತಿಯಿಂದ  ಸ್ವಚ್ಛತಾ ಶ್ರಮದಾನ  ಸೇವಾ ಕಾರ್ಯಕ್ರಮವನ್ನು ಪುತ್ತೂರು ಸಾಲ್ಮಾರದ ಗುಂಪಕಲ್ಲು ಶ್ರೀ ಡಿ ದೇವರಾಜ ಅರಸು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ  ತಾಲೂಕು ಹಿಂದುಳಿದ ವರ್ಗಗಳ ಅಧಿಕಾರಿಗಳಾದ ರಾಜಗೋಪಾಲ ,ವಿದ್ಯಾರ್ಥಿ ನಿಲಯಪಾಲಕರಾದ  ಗೀತಾ,ಸಿಬ್ಬಂದಿಗಳಾದ  ಸುಜಾತ ಮತ್ತು ರೋಹಿಣಿ ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.


ಉಪ್ಪಿನಂಗಡಿಯಲ್ಲಿ :  ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ  ಉಪ್ಪಿನಂಗಡಿಯ ಶ್ರೀ ಡಿ ದೇವರಾಜ ಅರಸು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸ್ವಚ್ಛತಾ ಶ್ರಮದಾನ  ಸೇವಾ ಕಾರ್ಯಕ್ರಮವನ್ನು  ಆಚರಿಸಲಾಯಿತು. ಕಾರ್ಯ ಕರ್ಮದಲ್ಲಿ ನಿಲಯಪಾಲಕರಾದ  ಗೀತಾ, ಅಡಿಗೆ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.


ನರಿಮೊಗರಿನಲ್ಲಿ :  ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ  ನರಿಮೊಗರಿನ ಶ್ರೀ ಡಿ ದೇವರಾಜ ಅರಸು ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ  ಸ್ವಚ್ಛತಾ ಶ್ರಮದಾನ  ಸೇವಾ ಕಾರ್ಯಕ್ರಮವನ್ನು ಆಚರಿಸಲಾಯಿತು. ನಿಲಯಪಾಲಕರಾದ  ಗೀತಾ,ಅಡಿಗೆ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.


ಬೆಟ್ಟಂಪಾಡಿಯಲ್ಲಿ :  ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ  ಬೆಟ್ಟಂಪಾಡಿಯ ಶ್ರೀ ಡಿ ದೇವರಾಜ ಅರಸು ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ  ಸ್ವಚ್ಛತಾ ಶ್ರಮದಾನ  ಸೇವಾ ಕಾರ್ಯಕ್ರಮವನ್ನು  ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನಿಲಯಪಾಲಕಿ ಗೀತಾ,ಅಡುಗೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ
March 27, 2026
1:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror