ಪುತ್ತೂರು : ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,ದಕ್ಷಿಣ ಕನ್ನಡ ಜಿಲ್ಲೆ ಇದರ ಪುತ್ತೂರು ತಾಲೂಕಿನ ವತಿಯಿಂದ ಸ್ವಚ್ಛತಾ ಶ್ರಮದಾನ ಸೇವಾ ಕಾರ್ಯಕ್ರಮವನ್ನು ಪುತ್ತೂರು ಸಾಲ್ಮಾರದ ಗುಂಪಕಲ್ಲು ಶ್ರೀ ಡಿ ದೇವರಾಜ ಅರಸು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಹಿಂದುಳಿದ ವರ್ಗಗಳ ಅಧಿಕಾರಿಗಳಾದ ರಾಜಗೋಪಾಲ ,ವಿದ್ಯಾರ್ಥಿ ನಿಲಯಪಾಲಕರಾದ ಗೀತಾ,ಸಿಬ್ಬಂದಿಗಳಾದ ಸುಜಾತ ಮತ್ತು ರೋಹಿಣಿ ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.
ಉಪ್ಪಿನಂಗಡಿಯಲ್ಲಿ : ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ ಉಪ್ಪಿನಂಗಡಿಯ ಶ್ರೀ ಡಿ ದೇವರಾಜ ಅರಸು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸ್ವಚ್ಛತಾ ಶ್ರಮದಾನ ಸೇವಾ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯ ಕರ್ಮದಲ್ಲಿ ನಿಲಯಪಾಲಕರಾದ ಗೀತಾ, ಅಡಿಗೆ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.
ನರಿಮೊಗರಿನಲ್ಲಿ : ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ ನರಿಮೊಗರಿನ ಶ್ರೀ ಡಿ ದೇವರಾಜ ಅರಸು ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ಸ್ವಚ್ಛತಾ ಶ್ರಮದಾನ ಸೇವಾ ಕಾರ್ಯಕ್ರಮವನ್ನು ಆಚರಿಸಲಾಯಿತು. ನಿಲಯಪಾಲಕರಾದ ಗೀತಾ,ಅಡಿಗೆ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.
ಬೆಟ್ಟಂಪಾಡಿಯಲ್ಲಿ : ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ ಬೆಟ್ಟಂಪಾಡಿಯ ಶ್ರೀ ಡಿ ದೇವರಾಜ ಅರಸು ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ಸ್ವಚ್ಛತಾ ಶ್ರಮದಾನ ಸೇವಾ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನಿಲಯಪಾಲಕಿ ಗೀತಾ,ಅಡುಗೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ ನಡೆಯಿತು.
ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ…
ರಾಜಧಾನಿ ಬೆಂಗಳೂರು ಸೇರಿದಂತೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು, ಬೃಹತ್ ಬೆಂಗಳೂರು…
21.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮುಂದಿನ ಐದು ದಿನಗಳಲ್ಲಿ ಕೇರಳದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ…
1985 ರಲ್ಲಿ ಅಡಿಕೆ ಮಾರುಕಟ್ಟೆಗೆ ಕೊಠಾರಿ ಸಮೂಹ ಪ್ರವೇಶ ಮಾಡಿತು. ಅಲ್ಲಿಂದ ಅಡಿಕೆ…