ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ವಿರುದ್ಧ ಸುಳ್ಳು ಆರೋಪ ಮಾಡಿದ್ದು. ಈ ಬಗ್ಗೆ ತನಿಖೆ ನಡೆಸುವಂತೆ ಪುತ್ತೂರು ನಗರಸಭಾ ಸದಸ್ಯ ಮಹಮ್ಮದ್ ರಿಯಾಜ್ ಪುತ್ತೂರು ಠಾಣೆಗೆ ದೂರು ನೀಡಿದ್ದಾರೆ.
Advertisement
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು 24 ಜನ ರನ್ನು ಹತ್ಯೆ ಮಾಡಿರುವವರು ಎಂಬುದಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿಜಯೋತ್ಸ ಸಮಯದಲ್ಲಿ ಹೇಳಿರುತ್ತಾರೆ ಈ ಬಗ್ಗೆ ತನಿಖೆ ನಡೆಸುವಂತೆ ದೂರಿನಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement