Advertisement
ಸುದ್ದಿಗಳು

ಪುತ್ತೂರಿನಲ್ಲಿ ನಡೆದ ರಾಜಕೀಯ ಪ್ರೇರಿತ ದೌರ್ಜನ್ಯ ಖಂಡನೀಯ | ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಅಶೋಕ್‌ ಎಡಮಲೆ |

Share
ಕರಾವಳಿಯಲ್ಲಿ ಮತ ದ್ವೇಷ ರಾಜಕಾರಣ ಹೆಚ್ಚಾಗಿ, ಜಾತಿ ರಾಜಕಾರಣಕ್ಕೆ ಕಾಲಿಟ್ಟು ಇದೀಗ  ಪುತ್ತೂರಿನಲ್ಲಿ ರಾಜಕಾರಣಿಗಳ ಆಡಳಿತ ಭ್ರಷ್ಟಾಚಾರ, ನಿರ್ಲಕ್ಷ ವಿರೋಧಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಬ್ಯಾನರ್ ಅಳವಡಿಸಿದ ಪ್ರಕರಣದಲ್ಲಿ,  ಅತ್ಯಂತ ಹೀನಾಯ ದೈಹಿಕ ಹಲ್ಲೆ, ಮಾನಸಿಕ  ಹಿಂಸೆ ನೀಡಲ್ಪಟ್ಟ ಘಟನೆ ಅತ್ಯಂತ ಖಂಡನೀಯವಾಗಿದೆ ಎಂದು ಆಮ್‌ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಅಶೋಕ್‌ ಎಡಮಲೆ ಹೇಳಿದ್ದಾರೆ.
ರಾಜಕೀಯ ಕಾರಣಕ್ಕಾಗಿ  ಧರ್ಮದ, ಜಾತಿಯ, ಪಕ್ಷದ ದೃಷ್ಟಿಯಿಂದ ಕಾನೂನು ದುರುಪಯೋಗದ ಮೂಲಕ ಯಾವುದೇ ರೀತಿಯ ಹಲ್ಲೆ, ಹಿಂಸೆಯನ್ನು ಆಮ್ ಆದ್ಮಿ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ.  ಪುತ್ತೂರಿನಲ್ಲಿ ನಡೆದ ದೌರ್ಜನ್ಯದ ಬಗ್ಗೆ ಕೂಲಕುಂಶ ತನಿಖೆ ನಡೆಸಿ ಕ್ಷುಲ್ಲಕ ವಿಚಾರದಲ್ಲಿ ಕಾನೂನು ಬಾಹಿರವಾಗಿ ನಡೆದುಕೊಂಡ ಪೋಲಿಸ್ ಇಲಾಖೆ ಅಧಿಕಾರಿಗಳು ಮತ್ತು ಇದಕ್ಕೆ ಒತ್ತಡ ಹೇರಿದ ರಾಜಕೀಯ ಕೃತ್ಯ ಹಾಗೂ ಇಂತಹ ಭೀತಿ ಹುಟ್ಟಿಸುವ ಘಟನೆ ಮರುಕಳಿಸುದಂತೆ,  ಕ್ರಮಕ್ಕೆ ಆಮ್ ಆದ್ಮಿ ಪಾರ್ಟಿ ಆಗ್ರಹಿಸುತ್ತದೆ ಎಂದು ಅಶೋಕ್‌ ಎಡಮಲೆ ಪತ್ರಿಕಾ ಹೇಳಿಕೆಯಲ್ಲಿ  ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

11 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

20 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

20 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

20 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

21 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago