ಪುತ್ತೂರು | ಪೊಲೀಸ್‌ ದೌರ್ಜನ್ಯ ಪ್ರಕರಣ | ಮೂವರ ವಿರುದ್ಧ ಪ್ರಕರಣ | ತಕ್ಷಣವೇ ಇಬ್ಬರು ಅಮಾನತು |

May 18, 2023
12:16 PM
ಪುತ್ತೂರಿನ ಬಸ್‌ ನಿಲ್ದಾಣದ ಬಳಿ  ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆ ಯಲ್ಲಿ  ವಿಚಾರಣೆಗೆ ಒಳಪಡಿಸಿದ  ಆರೋಪಿತರಿಗೆ ಪೊಲೀಸರು ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪುತ್ತೂರು ಗ್ರಾಮಾಂತರ ಠಾಣೆಯ ಕಾನ್ಸ್ಟೇಬಲ್‌  ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪುತ್ತೂರು ಗ್ರಾಮಾಂತರ ಠಾಣೆ ಎಸ್‌ಐ ಹಾಗೂ ಪುತ್ತೂರು ಡಿವೈಎಸ್‌ಪಿ  ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗುವುದು ಎಂದು ಪೊಲೀಸ್‌ ಪ್ರಕಟಣೆ ತಿಳಿಸಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror