ಪುತ್ತೂರಿನಲ್ಲಿ ಕೃಷಿ ಯಂತ್ರ ಮೇಳ | ಕೃಷಿ ಸಾಧಕರ ಮಾಹಿತಿ ನೀಡಲು ಮನವಿ |

January 19, 2023
9:44 PM
ಕ್ಯಾಂಪ್ಕೋ ಲಿಮಿಟೆಡ್ ಮಂಗಳೂರು ಹಾಗೂ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಮತ್ತು  ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಇದರ ಸಂಯುಕ್ತ ಆಶ್ರಯದಲ್ಲಿ 5ನೇ ಕೃಷಿಯಂತ್ರ ಮೇಳ -2023 ಹಾಗೂ ಕನಸಿನ ಮನೆ ಎನ್ನುವ ಬೃಹತ್ ಪ್ರದರ್ಶನವು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಫೆಬ್ರವರಿ 10 ಶುಕ್ರವಾರದಿಂದ 12 ಆದಿತ್ಯವಾರದವರೆಗೆ 3 ದಿನಗಳ ಕಾಲ ನಡೆಯಲಿದೆ. 
ಈ ಮೇಳದಲ್ಲಿ  ಈ ಬಾರಿ ವಿಶೇಷವಾಗಿ  ಕೃಷಿಯಲ್ಲಿ ತಮ್ಮದೇ ಆದ ರೀತಿಯಲ್ಲಿ ಹೊಸತನವನ್ನು ಹುಡುಕಿ ಅದಕ್ಕೆ ಪೂರಕವಾದ ಯಂತ್ರವನ್ನು ಅನ್ವೇಷಿಸಿ ಅದನ್ನು ಬಳಸಿ ಯಶಸ್ವಿಯಾದ ರೈತರು ಇದ್ದರೆ ಅವರ ಯಂತ್ರಗಳನ್ನು ಈ ಮೇಳದಲ್ಲಿ ಪ್ರದರ್ಶಿಸುವುದಕ್ಕೆ ಸೂಕ್ತ ವೇದಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಮಾತ್ರವಲ್ಲ ಉತ್ತಮ ಸಂಶೋಧನಾಕಾರರನ್ನು ಗುರುತಿಸಿ ಗೌರವಿಸಲಾಗುತ್ತಿದೆ.  ಹೀಗಾಗಿ ಸಾಧಕರ ಮಾಹಿತಿಯನ್ನು ಈ ಕೆಳಗಿನ ಸಂಖ್ಯೆಗೆ ತಿಳಿಸಲು ಮನವಿ ಮಾಡಲಾಗಿದೆ.  ಸಂಪರ್ಕ ಸಂಖ್ಯೆ: 7892857156  / WhatsApp :: 9448723575
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!
September 6, 2026
10:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror