ಪುತ್ತೂರು KSRTC ಬಸ್ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು |

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ದೊಡ್ಡ ನಗರವಾದ ಪುತ್ತೂರು ಕೆ ಎಸ್‌ ಆರ್‌ ಟಿ ಸಿ (KSRTC) ಬಸ್‌ ನಿಲ್ದಾಣಕ್ಕೆ ಇನ್ನು ಮುಂದೆ ತುಳುನಾಡಿನ ಅವಳಿ ವೀರರಾರಾದ ಕೋಟಿ ಚೆನ್ನಯರ ಹೆಸರು ಇಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Advertisement

ಕೋಟಿ ಚೆನ್ನಯ ಹೆಸರು ನಾಮಕರಣ ಸಮಾರಂಭದ ವೇಳೆ ಅವಳಿ ವೀರರ ಪ್ರತಿಮೆ ಅನಾವರಣ ಮತ್ತು ಕೋಟಿ ಚೆನ್ನಯರ ಸಂಕ್ಷಿಪ್ತ ಇತಿಹಾಸವಿರುವ ಫಲಕ ಅನಾವರಣ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಪುತ್ತೂರು ಬಿಲ್ಲವ ಸಮಾಜದ ಮುಖಂಡರು ಮತ್ತು ಯುವವಾಹಿನಿ ಮುಖಂಡರು, ಪಡುಮಲೆ ಸಮಿತಿಯವರು ಕೂಡ ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡುವಂತೆ ಮನವಿ ಮಾಡಿದ್ದರು.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಪುತ್ತೂರು KSRTC ಬಸ್ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು |"

Leave a comment

Your email address will not be published.


*