ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೆ ಮನವಿ |

March 28, 2022
11:17 PM

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರಸಂಹಿತೆಯನ್ನು ಜಾರಿಗೊಳಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ, ಧರ್ಮ ಪ್ರೇಮಿಗಳು ಮತ್ತು ಭಕ್ತವೃಂದ ವತಿಯಿಂದ ದೇವಸ್ಥಾನದ ಆಡಳಿತ ಮಂಡಳಿಯವರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಪ್ರೇಮಕುಮಾರ್, ಲಕ್ಷ್ಮಣಗೌಡ, ವಸಂತ ಆಚಾರ್ಯ ,  ದಿನೇಶ್ ಗೌಡ ಪಂಜಿಗ , ಶ್ರೀಕೃಷ್ಣ ಪ್ರಸಾದ, ಲಕ್ಷ್ಮೀದೇವಿ ಬೆಟ್ಟ, ಶ್ರೀ ಗೋಪಾಲಕೃಷ್ಣ , ಹಾಗೂ ಹಿಂದೂ ಜನ ಜಾಗೃತಿ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಕರಾದ ಚಂದ್ರ ಮೊಗೇರ , ಹಿಂದೂ ಜನಜಾಗೃತಿ ಸಮಿತಿಯ  ಹರಿಪ್ರಸಾದ್ ಶೆಟ್ಟಿ, ಧರ್ಮಪ್ರೇಮಿಗಳಾದ ವಸಂತ್ ಆಚಾರ್ಯ, ಅನಿಲ್ ಗೌಡ ಇವರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror