ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರಸಂಹಿತೆಯನ್ನು ಜಾರಿಗೊಳಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ, ಧರ್ಮ ಪ್ರೇಮಿಗಳು ಮತ್ತು ಭಕ್ತವೃಂದ ವತಿಯಿಂದ ದೇವಸ್ಥಾನದ ಆಡಳಿತ ಮಂಡಳಿಯವರಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಪ್ರೇಮಕುಮಾರ್, ಲಕ್ಷ್ಮಣಗೌಡ, ವಸಂತ ಆಚಾರ್ಯ , ದಿನೇಶ್ ಗೌಡ ಪಂಜಿಗ , ಶ್ರೀಕೃಷ್ಣ ಪ್ರಸಾದ, ಲಕ್ಷ್ಮೀದೇವಿ ಬೆಟ್ಟ, ಶ್ರೀ ಗೋಪಾಲಕೃಷ್ಣ , ಹಾಗೂ ಹಿಂದೂ ಜನ ಜಾಗೃತಿ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಕರಾದ ಚಂದ್ರ ಮೊಗೇರ , ಹಿಂದೂ ಜನಜಾಗೃತಿ ಸಮಿತಿಯ ಹರಿಪ್ರಸಾದ್ ಶೆಟ್ಟಿ, ಧರ್ಮಪ್ರೇಮಿಗಳಾದ ವಸಂತ್ ಆಚಾರ್ಯ, ಅನಿಲ್ ಗೌಡ ಇವರು ಉಪಸ್ಥಿತರಿದ್ದರು.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…