ಪುತ್ತೂರು | ನಿವೇದಿತಾ ಶಿಶು ಮಂದಿರದಲ್ಲಿ ಧಾರ್ಮಿಕ ಶಿಕ್ಷಣ ತರಗತಿ ಆರಂಭ

October 2, 2022
11:05 PM

ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳನ್ನು ಶನಿವಾರ  ಉದ್ಘಾಟಿಸಲಾಯಿತು.

ಪುತ್ತೂರು ನೆಹರೂ ನಗರದ ವಿವೇಕಾನಂದ ಕ್ಯಾಂಪಸ್‌ನಲ್ಲಿರುವ ನಿವೇದಿತಾ ಶಿಶು ಮಂದಿರದಲ್ಲಿ ಬೆಳಗ್ಗೆ  ನಡೆದ ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್‌ ದೀಪೋಜ್ವಲನದ ಮೂಲಕ ಉದ್ಘಾಟಿಸಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವ ಪ್ರಸಾದ್‌ ಮುಳಿಯ ಅವರು ಗೌರವ ಉಪಸ್ಥಿತರಿದ್ದರು. ಸದಸ್ಯರಾದ ರಾಮಚಂದ್ರ ಕಾಮತ್ ,  ವೀಣಾ , ಡಾ. ಸುಧಾ ರಾವ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಶುಮಂದಿರ ಅಧ್ಯಕ್ಷ ಶ್ರೀಮತಿ ಲಕ್ಷ್ಮಿ ವಿ ಜಿ ಭಟ್ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror