ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳನ್ನು ಶನಿವಾರ ಉದ್ಘಾಟಿಸಲಾಯಿತು.
ಪುತ್ತೂರು ನೆಹರೂ ನಗರದ ವಿವೇಕಾನಂದ ಕ್ಯಾಂಪಸ್‌ನಲ್ಲಿರುವ ನಿವೇದಿತಾ ಶಿಶು ಮಂದಿರದಲ್ಲಿ ಬೆಳಗ್ಗೆ ನಡೆದ ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್ ದೀಪೋಜ್ವಲನದ ಮೂಲಕ ಉದ್ಘಾಟಿಸಿದರು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಅವರು ಗೌರವ ಉಪಸ್ಥಿತರಿದ್ದರು. ಸದಸ್ಯರಾದ ರಾಮಚಂದ್ರ ಕಾಮತ್ , ವೀಣಾ , ಡಾ. ಸುಧಾ ರಾವ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಶುಮಂದಿರ ಅಧ್ಯಕ್ಷ ಶ್ರೀಮತಿ ಲಕ್ಷ್ಮಿ ವಿ ಜಿ ಭಟ್ ನಿರ್ವಹಿಸಿದರು.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…