ಪುತ್ತೂರಿನಲ್ಲಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆ ಮತ್ತು ಸೇಡಿಯಾಪು ಬಳಿ ಇರುವ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ನಡೆಯುತ್ತಿರುವ ಅಭಿಯಾನವು ಚುರುಕಾಗಿದೆ. ಈಗಾಗಲೇ ಪುತ್ತೂರು, ಸುಳ್ಯ, ಬೆಳ್ತಂಗಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಅಭಿಯಾನ ನಡೆಸಲಾಗುತ್ತಿದೆ. ಸಹಿ ಸಂಗ್ರಹ ಹಾಗೂ ಆಸ್ಪತ್ರೆಯ ಮಹತ್ವದ ಬಗ್ಗೆ ಜನರಿಗೆ ಮಾಹಿತಿ ನೀಡಲು ಕೆಲಸ ಮಾಡಲಾಗುತ್ತಿದೆ. ಇದರ ಅಂಗವಾಗಿ ಮಾ.30 ರಂದು ಪುತ್ತೂರಿನಲ್ಲಿ ಬೃಹತ್ ಕಾಲುನಡಿಗೆ ಜಾಥಾ ಹಾಗೂ ಜನಾರೋಗ್ಯಕ್ಕಾಗಿ ನಾವು ಸಮಾವೇಶ ನಡೆಯಲಿದೆ. ಸಮಾವೇಶ ಹಾಗೂ ಅಭಿಯಾನದ ಬಗ್ಗೆ ಸಮಿತಿ ಗೌರವಾಧ್ಯಕ್ಷ , ಮಾಜಿ ಎಂಎಲ್ಸಿ ಅಣ್ಣಾ ವಿನಯಚಂದ್ರ ಹೀಗೆ ಹೇಳುತ್ತಾರೆ….
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel