ಪುತ್ತೂರಿನಲ್ಲಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆ ಮತ್ತು ಸೇಡಿಯಾಪು ಬಳಿ ಇರುವ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ನಡೆಯುತ್ತಿರುವ ಅಭಿಯಾನವು ಚುರುಕಾಗಿದೆ. ಈಗಾಗಲೇ ಪುತ್ತೂರು, ಸುಳ್ಯ, ಬೆಳ್ತಂಗಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಅಭಿಯಾನ ನಡೆಸಲಾಗುತ್ತಿದೆ. ಸಹಿ ಸಂಗ್ರಹ ಹಾಗೂ ಆಸ್ಪತ್ರೆಯ ಮಹತ್ವದ ಬಗ್ಗೆ ಜನರಿಗೆ ಮಾಹಿತಿ ನೀಡಲು ಕೆಲಸ ಮಾಡಲಾಗುತ್ತಿದೆ. ಇದರ ಅಂಗವಾಗಿ ಮಾ.30 ರಂದು ಪುತ್ತೂರಿನಲ್ಲಿ ಬೃಹತ್ ಕಾಲುನಡಿಗೆ ಜಾಥಾ ಹಾಗೂ ಜನಾರೋಗ್ಯಕ್ಕಾಗಿ ನಾವು ಸಮಾವೇಶ ನಡೆಯಲಿದೆ. ಸಮಾವೇಶ ಹಾಗೂ ಅಭಿಯಾನದ ಬಗ್ಗೆ ಸಮಿತಿ ಗೌರವಾಧ್ಯಕ್ಷ , ಮಾಜಿ ಎಂಎಲ್ಸಿ ಅಣ್ಣಾ ವಿನಯಚಂದ್ರ ಹೀಗೆ ಹೇಳುತ್ತಾರೆ….

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಜನಾರೋಗ್ಯಕ್ಕಾಗಿ ನಾವು | ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ | ಚುರುಕಾದ ಅಭಿಯಾನ |"