Advertisement
ಸುದ್ದಿಗಳು

ಜನಾರೋಗ್ಯಕ್ಕಾಗಿ ನಾವು | ಚುನಾವಣಾ ನೀತಿ ಸಂಹಿತೆಯ ಜಾರಿ ಹಿನ್ನೆಲೆ ಮಾ.30 ಸಮಾವೇಶ ಮುಂದೂಡಿಕೆ |

Share
ಪುತ್ತೂರು ಸರಕಾರಿ ಆಸ್ಪತ್ರೆ ಮೇಲ್ದರ್ಜೆ ಮತ್ತು ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಬಗ್ಗೆ ರಾಜಕೀಯ ಪಕ್ಷಗಳ ನಿಲುವು ಸಾರ್ವಜನಿಕವಾಗಿ ತಿಳಿಸಲು ವಿಶೇಷ ಅವಕಾಶ ಇದ್ದ “ಜನಾರೋಗ್ಯಕ್ಕಾಗಿ ನಾವು” ಎಂಬ ಮಾರ್ಚ್ 30, 2023ರ ಸಮಾವೇಶವು ಮುಂದೂಡಲಾಗಿದೆ. ಚುನಾವಣಾ ನೀತಿ ಸಂಹಿತೆಯ ಜಾರಿ ಹಿನ್ನೆಲೆಯಲ್ಲಿ, ಸ್ಥಳೀಯ ಅಧಿಕಾರಿಗಳೊಡನೆ ಚರ್ಚಿಸಿ, ಈ ನಿರ್ಧಾರಕ್ಕೆ ಬರಲಾಗಿದೆ ಎಂದು  ಪುತ್ತೂರು  ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಪ್ರಕಟಣೆಯಲ್ಲಿ  ತಿಳಿಸಿದೆ.  ಸಾರ್ವಜನಿಕರ ಬೆಂಬಲಕ್ಕೆ ನಾವು ಕೃತಜ್ಞರು ಎಂದು ತಿಳಿಸಿದ್ದಾರೆ.
ಜನರ ಆರೋಗ್ಯದ ದೃಷ್ಟಿಯಿಂದ ಎಲ್ಲಾ ರಾಜಕೀಯ ಪಕ್ಷಗಳು ಮುಂಬರುವ ವಿಧಾನ ಸಭೆಯ ಚುನಾವಣೆಗೆ ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ, ಈ ವಿಷಯಕ್ಕೆ ಸಂಬಂಧಿಸಿ ರಾಜಕೀಯ ಇಚ್ಚಾಶಕ್ತಿ, ಚತುರತೆ ಮತ್ತು ಜ್ಞಾನ ಇದ್ದವರನ್ನು ಆಯ್ಕೆ ಮಾಡಬೇಕಾಗಿ ಕೋರುತ್ತೇವೆ.  ಹಾಗೂ, ಕನಿಷ್ಠ 10 ವರ್ಷಗಳಿಂದ ನಡೆಯುವ ಈ ಆಂದೋಲನಕ್ಕೆ ಸ್ಪಂದಿಸಿ, ಪಕ್ಷದ ಪ್ರಣಾಳಿಕೆಯಲ್ಲಿ ನಿಮ್ಮ ನಿಲುವನ್ನು ಉಲ್ಲೇಖಿಸಲು ಆಗ್ರಹಿಸುತ್ತೇವೆ ಎಂದು ಹೋರಾಟ ಸಮಿತಿ ಪ್ರಕಟಣೆಯಲ್ಲಿ  ತಿಳಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಗೆ ಋತುಮಾನ ಬೇಡಿಕೆ | ಯಾವ ತಿಂಗಳಲ್ಲಿ ಹೆಚ್ಚು ಲಾಭ? ಯಾವಾಗ ಮಾರುಕಟ್ಟೆ ಮಂದಗತಿ?

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…

27 minutes ago

ವಿದೇಶಿ ಅಡಿಕೆ ಶಂಕೆ – ತೆರಿಗೆ ವಂಚನೆ ವಿವಾದ | ವಶಪಡಿಸಿಕೊಂಡ 380 ಚೀಲ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಣೆ

ಕಸ್ಟಮ್ಸ್‌ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…

51 minutes ago

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

17 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago