ಅಡಿಕೆ ಬೆಳೆಗಾರರ ಜೊತೆಗಿದ್ದೇನೆ | ಅಡಿಕೆ ಆಮದು ತಡೆಯಾಗಲು ಕ್ರಮಕ್ಕೆ ಒತ್ತಾಯ – ಶಾಸಕ ಅಶೋಕ್‌ ಕುಮಾರ್‌ ರೈ

December 22, 2023
11:15 PM
ಅಡಿಕೆ ಆಮದು ಸಂಪೂರ್ಣ ನಿಯಂತ್ರಿಸಲು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯಿಸಿದ್ದಾರೆ.

ಅಡಿಕೆ ಬೆಳೆಗಾರರ ಹಿತಕ್ಕಾಗಿ ಸದಾ ಕೆಲಸ ಮಾಡುತ್ತೇನೆ. ಈಗ ಅಡಿಕೆ ಆಮದು ತಡೆಗೆ ತಕ್ಷಣವೇ ಕ್ರಮವಾಗಬೇಕು. ಇದಕ್ಕಾಗಿ ಸಂಸದರು, ಕೇಂದ್ರ ಸಚಿವರು ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಆಮದು ಕಡಿವಾಣಕ್ಕೆ ಒತ್ತಾಯಿಸುತ್ತೇನೆ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

Advertisement
Advertisement

ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಡಿಕೆ ಆಮದು ಬಗ್ಗೆ ಈಗಾಗಲೇ ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ್ದೇನೆ. ಈಚೆಗೆ ಬೆಂಗಳೂರಿನಲ್ಲಿ 12 ಮೆಟ್ರಿಕ್‌ ಟನ್‌ ಅಡಿಕೆ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡ ಬಳಿ ಅಧೀವೇಶನದಲ್ಲಿ ಪ್ರಸ್ತಾಪಿಸಲಾಗಿತ್ತು. ಚಾಲಿ ಅಡಿಕೆ ಹೆಚ್ಚಾಗಿ ಇರುವುದು  ಕರಾವಳಿ ಭಾಗದಲ್ಲಿ. ಈಗ ಇಲ್ಲಿನ ಅಡಿಕೆ ಜೊತೆಗೆ ಮಿಶ್ರಣ ಮಾಡಿ ಅಡಿಕೆ ಮಾರಾಟ ಮಾಡುವ ಬಗ್ಗೆ ವರದಿಗಳು ಇದೆ. ಹೀಗಾಗಿ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಹಾಗೂ ಆಮದು ಕಡಿವಾಣ ಮಾಡಲು ಕೇಂದ್ರ ಸಚಿವರು, ಸಂಸದರು ಹಾಗೂ ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿ ಆಮದು ಕಡಿವಾಣಕ್ಕೆ ಒತ್ತಾಯಿಸುತ್ತೇನೆ. ಅಡಿಕೆ ಬೆಳೆಗಾರರ ಜೊತೆ ಇದ್ದೇನೆ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

Advertisement

 

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |
April 28, 2024
9:26 PM
by: ಪ್ರಬಂಧ ಅಂಬುತೀರ್ಥ
ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ
April 28, 2024
9:24 PM
by: The Rural Mirror ಸುದ್ದಿಜಾಲ
ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |
April 28, 2024
4:55 PM
by: The Rural Mirror ಸುದ್ದಿಜಾಲ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |
April 28, 2024
4:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror