ಪುತ್ತೂರು ಪಾಂಗಳಾಯಿಯಲ್ಲಿ ನೇಮ | ಜ.1 ಅರಸು ಮುಂಡ್ಯತ್ತಾಯ ದೈವದ ನೇಮ | ಆಮಂತ್ರಣ ಪತ್ರಿಕೆ ವಿತರಣೆ |

December 29, 2021
2:26 PM

ಪುತ್ತೂರು ಕಸಬಾ ಗ್ರಾಮದಲ್ಲಿ ಪುತ್ತೂರು ನಗರದ ಕೇಂದ್ರಭಾಗದಲ್ಲಿನ ಪಾಂಗಳಾಯಿಯಲ್ಲಿರುವ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ಹಾಗೂ ಪರಿವಾರ ದೈವಗಳ ನೇಮವು ಜ.1 ರಂದು ನಡೆಯಲಿದೆ.  ಇತಿಹಾಸ ಪ್ರಸಿದ್ಧ ಈ ಕ್ಷೇತ್ರದಲ್ಲಿ ನೃಮವು ವಿಜೃಂಭಣೆಯಿಂದ ನಡೆಯುತ್ತದೆ. ಜ.1 ರಂದು ಬೆಳಗ್ಗೆ ಶ್ರೀ ಮುಂಡ್ಯತ್ತಾಯ ದೈವದ ವರ್ಷಾವಧಿ ಪೂಜೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ಆಶ್ಲೇಷಾ ಬಲಿ ನಡೆಯಲಿದೆ ಎಂದು ಆಡಳಿತ ಸಮಿತಿ ತಿಳಿಸಿದೆ.

ಪಾಂಗಳಾಯಿ ಶ್ರೀ ಮುಂಡ್ಯತ್ತಾಯ ದೈವಸ್ಥಾನದ ನೇಮೋತ್ಸದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಪೇಟೆಯಲ್ಲಿ ವಿತರಿಸಲಾಯಿತು. ಸಮಿತಿ  ಅದ್ಯಕ್ಷ ವಿನಯ ಭಂಡಾರಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ತಾರಾನಾಥ ರೈ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ನಾಯ್ಕ್, ಸರೋಜಿನಿ ಅಭಿಕಾರ್, ಸಂಪತ್ ಕುಮಾರ್, ಗೋಪಾಲ್ ನಾಯ್ಕ್, ಜಯಶಂಕರ್ ರೈ, ಪ್ರಶಾಂತ್ ಕಲ್ಲಿಮಾರ್, ಪ್ರವೀಣ್ ಭಂಡಾರಿ, ದೀಕ್ಷಿತ್ ನಾಯ್ಕ್, ಪ್ರದೀಪ್ ಅಚಾರ್ಯ, ಸುಕುಮಾರ್, ಆನಂದ ಗೌಡ, ವಾಸಪ್ಪ, ಪ್ರವೀಣ ಪಾಂಗಳಾಯಿ, ಚಿದಾ ಪಾಂಗಳಾಯಿ, ಉಮಾಶಂಕರ್ ಪಾಂಗಳಾಯಿ ಮೊದಲಾದವರು ಇದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror