ಪುತ್ತೂರು ಕಸಬಾ ಗ್ರಾಮದಲ್ಲಿ ಪುತ್ತೂರು ನಗರದ ಕೇಂದ್ರಭಾಗದಲ್ಲಿನ ಪಾಂಗಳಾಯಿಯಲ್ಲಿರುವ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ಹಾಗೂ ಪರಿವಾರ ದೈವಗಳ ನೇಮವು ಜ.1 ರಂದು ನಡೆಯಲಿದೆ. ಇತಿಹಾಸ ಪ್ರಸಿದ್ಧ ಈ ಕ್ಷೇತ್ರದಲ್ಲಿ ನೃಮವು ವಿಜೃಂಭಣೆಯಿಂದ ನಡೆಯುತ್ತದೆ. ಜ.1 ರಂದು ಬೆಳಗ್ಗೆ ಶ್ರೀ ಮುಂಡ್ಯತ್ತಾಯ ದೈವದ ವರ್ಷಾವಧಿ ಪೂಜೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ಆಶ್ಲೇಷಾ ಬಲಿ ನಡೆಯಲಿದೆ ಎಂದು ಆಡಳಿತ ಸಮಿತಿ ತಿಳಿಸಿದೆ.
ಪಾಂಗಳಾಯಿ ಶ್ರೀ ಮುಂಡ್ಯತ್ತಾಯ ದೈವಸ್ಥಾನದ ನೇಮೋತ್ಸದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಪೇಟೆಯಲ್ಲಿ ವಿತರಿಸಲಾಯಿತು. ಸಮಿತಿ ಅದ್ಯಕ್ಷ ವಿನಯ ಭಂಡಾರಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ತಾರಾನಾಥ ರೈ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ನಾಯ್ಕ್, ಸರೋಜಿನಿ ಅಭಿಕಾರ್, ಸಂಪತ್ ಕುಮಾರ್, ಗೋಪಾಲ್ ನಾಯ್ಕ್, ಜಯಶಂಕರ್ ರೈ, ಪ್ರಶಾಂತ್ ಕಲ್ಲಿಮಾರ್, ಪ್ರವೀಣ್ ಭಂಡಾರಿ, ದೀಕ್ಷಿತ್ ನಾಯ್ಕ್, ಪ್ರದೀಪ್ ಅಚಾರ್ಯ, ಸುಕುಮಾರ್, ಆನಂದ ಗೌಡ, ವಾಸಪ್ಪ, ಪ್ರವೀಣ ಪಾಂಗಳಾಯಿ, ಚಿದಾ ಪಾಂಗಳಾಯಿ, ಉಮಾಶಂಕರ್ ಪಾಂಗಳಾಯಿ ಮೊದಲಾದವರು ಇದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?