Advertisement
ಸುದ್ದಿಗಳು

ಪುತ್ತೂರು ಫಿಲೋಮಿನಾ ಕಾಲೇಜು ಉಪಪ್ರಾಂಶುಪಾಲರಾಗಿ ಪ್ರೊ. ಗಣೇಶ್ ಭಟ್‍ ಕೋಂಬ್ರಾಜೆ ಮತ್ತು ಡಾ.ಎ.ಪಿ.ರಾಧಾಕೃಷ್ಣ ನೇಮಕ |

Share

ಕೆಥೊಲಿಕ್ ಶಿಕ್ಷಣ ಮಂಡಳಿ ಮಂಗಳೂರು ಇದರ ಆಡಳಿತಕ್ಕೊಳಪಟ್ಟಿರುವ ಮತ್ತು ಪುತ್ತೂರು ಮಾಯಿದೆದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಸೇರಿದಸಂತ ಫಿಲೋಮಿನಾ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಗಣೇಶ್ ಭಟ್‍ ಕೋಂಬ್ರಾಜೆ ಮತ್ತು ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಡಾ|ಎ.ಪಿ.ರಾಧಾಕೃಷ್ಣಇವರನ್ನು ಆಡಳಿತ ಮಂಡಳಿಯು ಕಾಲೇಜಿನ ಉಪ ಪ್ರಾಂಶುಪಾಲರುಗಳಾಗಿ ನೇಮಕಗೊಳಿಸಿದೆ. ಇತ್ತೀಚೆಗೆ ಉಪಪ್ರಾಂಶುಪಾಲರಾಗಿ ಸೇವಾ ನಿವೃತ್ತಿಗೊಂಡ ಪ್ರೊ.ಉದಯಕಾನ ಅವರ ಸ್ಥಾನಕ್ಕೆ ಇವರಿಬ್ಬರನ್ನು ನೇಮಿಸಲಾಗಿದೆ.

Advertisement
Advertisement
ಪ್ರೊ. ಗಣೇಶ್ ಭಟ್‍ ಕೋಂಬ್ರಾಜೆ
ಡಾ|ಎ.ಪಿ.ರಾಧಾಕೃಷ್ಣ
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

1 hour ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

2 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

6 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

1 day ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago