ಉಪಚುನಾವಣೆ | ಪುತ್ತೂರಿನ ಆರ್ಯಾಪು ಗ್ರಾಪಂ ಸ್ಥಾನಕ್ಕೆ ಪುತ್ತಿಲ ಪರಿವಾರ ಸ್ಫರ್ಧೆ |

July 11, 2023
1:39 PM
ಪುತ್ತೂರು ತಾಲೂಕಿನ ಎರಡು ಗ್ರಾಪಂ ಸ್ಥಾನಗಳಿಗೆ ನಡೆಯುವ ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಫರ್ಧೆ ಮಾಡಿದೆ. ಎರಡೂ ಕಡೆ ನಾಮಪತ್ರ ಸಲ್ಲಿಕೆ ಮಾಡಿದೆ.

ತೆರವಾಗಿರುವ ಆರ್ಯಾಪು ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ನಾಮಪತ್ರ ಸಲ್ಲಿಸಿದರು. ಈ ಮೂಲಕ ಪುತ್ತೂರಿನ ಎರಡೂ ಸ್ಥಾನಗಳಿಗೆ ಪುತ್ತಿಲ ಪರಿವಾರ ಸ್ಫರ್ಧೆ ಮಾಡಿದಂತಾಗಿದೆ.

ಈ ಸಂದರ್ಭ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತಾ, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ, ಪ್ರಮುಖರಾದ ಶ್ರೀಮತಿ ವಾಣಿಶ್ರೀ,  ಶ್ರೀಕರಿ, ನವೀನ್ ರೈ ಮೇಗಿನಪಂಜ, ಜಗದೀಶ್ ಪೂಜಾರಿ, ನಾರಾಯಣ ಕುಲಾಲ್, ತಿಮ್ಮಪ್ಪ ನಾಯ್ಕ್ ಕುಂಜುರುಪಂಜ, ಗೋಪಾಲ ಭಟ್ , ತಾರಾನಾಥ, ಸಂತೋಷ್ ಭಂಡಾರಿ, ಪವಿತ್ರ, ಸೀತಾರಾಮ ಶೆಟ್ಟಿ, ಕೃಷ್ಣ ಪ್ರಸಾದ್ ಶೆಟ್ಟಿ ಮೊದಲಾದರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ
July 5, 2026
11:09 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ
July 5, 2026
10:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror