ಮುಳಿಯ ಜ್ಯುವೆಲ್ಸ್ ನ ಅಮೃತ ಮಹೋತ್ಸವದ ಪ್ರಯುಕ್ತ ಲಕ್ಕಿ ಡ್ರಾ ಮತ್ತು ಬಂಪರ್ ಡ್ರಾ ದ ಮೂರನೇ ಹಂತದ ಡ್ರಾ ಜ.25 ರಂದು ನಡೆಯಿತು.
ಮುಳಿಯ ಸಂಸ್ಥೆಯ ವಿವಿಧ ಶಾಖೆಗಳಲ್ಲಿ ಚಿನ್ನಾಭರಣ ಖರೀದಿಸಿದ್ದ ಗ್ರಾಹಕರಿಂದ ಒಟ್ಟು 1.50 ಲಕ್ಷ ಕೂಪನ್‌ಗಳು ಬಂದಿದ್ದು, ಇದರಲ್ಲಿ ಅದೃಷ್ಟಶಾಲಿ ಗ್ರಾಹಕರ ಆಯ್ಕೆಗೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಚೀಟಿ ಎತ್ತುವುದರ ಮೂಲಕ ನಡೆಸಿದ ಡ್ರಾದಲ್ಲಿ ಬಂಪರ್ ಬಹುಮಾನ ಮಾರುತಿ ಎಸ್‌ಪ್ರೆಸ್ಸೋ ಕಾರನ್ನು ಬೆಳ್ತಂಗಡಿ ಶೋ ರೂಮ್ ಗ್ರಾಹಕಿ ಪಲ್ಲವಿ ರಾಜ್ ರವರು ವಿಜೇತರಾದರು.
ಈ ಕಾರ್ಯಕ್ರಮದಲ್ಲಿ ಮುಳಿಯ ಶ್ಯಾಮ್ ಭಟ್, ಹಿರಿಯರಾದ ಸುಲೋಚನಾ, ಭವ್ಯಶ್ರೀ ಶೋ ರೂಮ್ ಮ್ಯಾನೇಜರ್ ರಾಮ್‌ದೇವ್ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಚಿನ್ಮಯಿ ಇ. ಭಟ್ ಅವರಿಂದ ಗಾಯನ ನಡೆಯಿತು.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…