ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ

May 21, 2025
10:31 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಉಪ ಕೃಷಿ ನಿರ್ದೇಶಕರ ನೇತೃತ್ವದಲ್ಲಿ ನಾಲ್ಕು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಮತ್ತು  ಕೃಷಿ ಅಧಿಕಾರಿಗಳ ತಂಡವನ್ನು ರಚಿಸಿ, ಜಿಲ್ಲೆಗೆ ವ್ಯಾಪ್ತಿಗೆ ಒಳಪಡುವ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಮಾರಾಟ ಮಳಿಗೆಗಳ ತಪಾಸಣೆ ಮಾಡಲಾಗುವುದು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಬಿ.ಜಿ ಕಲಾವತಿ ತಿಳಿಸಿದ್ದಾರೆ.

Advertisement

ಬಿತ್ತನೆ ಬೀಜ ಮತ್ತು ರಸಗೊಬ್ಬರಗಳು ನಕಲಿ ಎಂದು ತಿಳಿದು ಬಂದರೆ ಅಂತಹ ಕಳಪೆ ಗುಣಮಟ್ಟದ ವಸ್ತುಗಳನ್ನು ಖರೀದಿಸದಂತೆ ಜಾಗೃತಿ ಮೂಡಿಸುವ ಸಲುವಾಗಿ ರೈತರಿಗೆ ಸಲಹೆಯನ್ನು ನೀಡಲಾಗುವುದು. ದೇಸಿ ತಳಿಗಳನ್ನು ರಕ್ಷಿಸಿ ಮತ್ತು ಪರಂಪರೆ ಮುಂದುವರೆಸುತ್ತಿರುವ ರೈತರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಲು ಜೀವವೈವಿಧ್ಯತೆಯನ್ನು ಬೆಂಬಲಿಸಲು ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಪೋಷಿಸಲು ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ವಲಯದಲ್ಲಿ ರೈತ ಕಲ್ಯಾಣಕ್ಕೆ ಒತ್ತು | ರಾಷ್ಟ್ರ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ
July 9, 2025
6:57 AM
by: The Rural Mirror ಸುದ್ದಿಜಾಲ
ಕೃಷಿಯಲ್ಲಿ ದೂರ ಶಿಕ್ಷಣ ಕುರಿತ ಕಾರ್ಯಗಾರ
July 9, 2025
6:54 AM
by: The Rural Mirror ಸುದ್ದಿಜಾಲ
ಈ ರಾಶಿಗಳ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ ಆಷಾಢ ಮಾಸದಲ್ಲಿ
July 9, 2025
6:47 AM
by: ದ ರೂರಲ್ ಮಿರರ್.ಕಾಂ
ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ನಷ್ಟ ಪರಿಹಾರ ಸಿಗಲಿದೆ
July 8, 2025
10:30 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group