ಬೆಂಗಳೂರು ಉತ್ತರ ವಿವಿ ಪ್ರಶ್ನೆ ಪತ್ರಿಕೆ ಸೋರಿಕೆ | ವಿದ್ಯಾರ್ಥಿಗಳಿಗೆ ಗೊಂದಲ |

October 22, 2022
5:32 PM

ಪರೀಕ್ಷೆಗೂ ಮೊದಲೇ ಬೆಂಗಳೂರು ಉತ್ತರ ವಿವಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ವಾಟ್ಸಾಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಹರಿದಾಡುತ್ತಿದೆ. ಉತ್ತರ ವಿವಿ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ಪರೀಕ್ಷೆಗೂ 2 ಗಂಟೆ ಮೊದಲೇ ಪ್ರಶ್ನೆ ಪತ್ರಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರೂ ಬೆಂಗಳೂರು ಉತ್ತರ ವಿವಿ ಈ ಬಗ್ಗೆ  ಮೌನವಾಗಿದೆ.

ಕಳೆದ ಸೆಮಿಸ್ಟರ್ ಅವಧಿಯಲ್ಲಿಯೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಆದರೂ ವಿಶ್ವ ವಿದ್ಯಾಲಯ ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರಲಿಲ್ಲ. ಈಗಲೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ
August 12, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ
August 12, 2026
7:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror