ಪರೀಕ್ಷೆಗೂ ಮೊದಲೇ ಬೆಂಗಳೂರು ಉತ್ತರ ವಿವಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ವಾಟ್ಸಾಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಹರಿದಾಡುತ್ತಿದೆ. ಉತ್ತರ ವಿವಿ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ಪರೀಕ್ಷೆಗೂ 2 ಗಂಟೆ ಮೊದಲೇ ಪ್ರಶ್ನೆ ಪತ್ರಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರೂ ಬೆಂಗಳೂರು ಉತ್ತರ ವಿವಿ ಈ ಬಗ್ಗೆ ಮೌನವಾಗಿದೆ.
ಕಳೆದ ಸೆಮಿಸ್ಟರ್ ಅವಧಿಯಲ್ಲಿಯೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಆದರೂ ವಿಶ್ವ ವಿದ್ಯಾಲಯ ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರಲಿಲ್ಲ. ಈಗಲೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಂಭಮೇಳಕ್ಕೆ ತೆರಳಿದ ಅನುಭವ ಹಾಗೂ ಅಲ್ಲಿನ ಅನುಭವಗಳ ಬಗ್ಗೆ ಕೃಷಿಕ ಟಿ ಆರ್…
ಈಗಿನಂತೆ ಮಾರ್ಚ್ 4 ಅಥವಾ 5 ರಿಂದ ಮೋಡದ ವಾತಾವರಣ ಹೆಚ್ಚಿರುವ ಸಾಧ್ಯತೆಗಳಿದ್ದು,…