ಬಿಜೆಪಿ ಹಿರಿಯ ನಾಯಕ ಆರ್ ಅಶೋಕ್ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಾರೆ, ಬೆಂಗಳೂರಿನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಕರ್ನಾಟಕ ವಿಧಾನಸಭೆ ನಡೆದ 6 ತಿಂಗಳ ಬಳಿಕ ಬಿಜೆಪಿ ಕೊನೆಗೂ ವಿಪಕ್ಷ ನಾಯಕನ ಹೆಸರು ಘೋಷಣೆ ಮಾಡಿದೆ. ಬಿವೈ ವಿಜಯೇಂದ್ರ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ಎರಡನೇ ದಿನದಲ್ಲೇ ಬಿಜೆಪಿ ವಿಪಕ್ಷ ನಾಯಕನ ಹೆಸರನ್ನೂ ಘೋಷಣೆ ಮಾಡಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel