ವಿಪಕ್ಷ ನಾಯಕನಾಗಿ ಆರ್ ಅಶೋಕ್ ಆಯ್ಕೆ

November 17, 2023
8:27 PM
ಬಿಜೆಪಿ ಹಿರಿಯ ನಾಯಕ ಆರ್ ಅಶೋಕ್ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿ ಹಿರಿಯ ನಾಯಕ ಆರ್ ಅಶೋಕ್ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಾರೆ, ಬೆಂಗಳೂರಿನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.  ಕರ್ನಾಟಕ ವಿಧಾನಸಭೆ ನಡೆದ 6 ತಿಂಗಳ ಬಳಿಕ ಬಿಜೆಪಿ ಕೊನೆಗೂ ವಿಪಕ್ಷ ನಾಯಕನ ಹೆಸರು ಘೋಷಣೆ ಮಾಡಿದೆ. ಬಿವೈ ವಿಜಯೇಂದ್ರ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ಎರಡನೇ ದಿನದಲ್ಲೇ ಬಿಜೆಪಿ ವಿಪಕ್ಷ ನಾಯಕನ ಹೆಸರನ್ನೂ ಘೋಷಣೆ ಮಾಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!
August 21, 2026
6:53 AM
by: ದ ರೂರಲ್ ಮಿರರ್.ಕಾಂ
ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ
August 21, 2026
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror