ಉತ್ತಮ ಚಳಿ- ಮಳೆ | ದೇಶದಲ್ಲಿಉತ್ತಮ ಹಿಂಗಾರು ಬೆಳೆ ನಿರೀಕ್ಷೆ

January 22, 2022
9:11 PM

ದೇಶದಲ್ಲಿ ಈ ಬಾರಿ ಉತ್ತಮ ಮಳೆ ಹಾಗೂ ಚಳಿಯೂ ಉತ್ತಮವಾಗಿರುವುದರಿಂದ ಹಿಂಗಾರು ಬೆಳೆ ಬೆಳೆಯುವ ರಾಜ್ಯಗಳಲ್ಲಿ ಉತ್ತಮ ಬೆಳೆ ನಿರೀಕ್ಷೆ ಇದೆ ಎಂದು ಕೃಷಿ ಸಚಿವಾಲಯವು ಶುಕ್ರವಾರ ತಿಳಿಸಿದೆ.

Advertisement
Advertisement
Advertisement

ಸಾಕಷ್ಟು ಉತ್ತಮ ಚಳಿಗಾಲ ಹಾಗೂ ಈ ಬಾರಿ ಮಳೆಯೂ ನಿರೀಕ್ಷಿತವಾಗಿ ಆಗಿದೆ. ಹೀಗಾಗಿ ಅತ್ಯಂತ ಉತ್ತಮ ನೀರಿನ ಜಲಾಶಯವೂ ಉಂಟಾಗಿದೆ. ಹಿಂಗಾರು ಬೆಳೆಗೆ ಮಣ್ಣಿನ ತೇವಾಂಶದ ಸ್ಥಿತಿಯ ಲಭ್ಯತೆಯು ಮುಂಬರುವ ಬೆಳೆಗಳಾದ ಬೇಳೆಕಾಳುಗಳು, ಜೋಳ, ಹಣ್ಣುಗಳು ಮತ್ತು ತರಕಾರಿಗಳಿಗೆ ಉತ್ತಮ ನಿರೀಕ್ಷೆಯನ್ನು ಸೂಚಿಸುತ್ತದೆ ಎಂದು ಸಚಿವಾಲಯ ಹೇಳಿದೆ.

Advertisement

ಶುಕ್ರವಾರ ಕೃಷಿ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಎಲ್ಲಾ ರಬಿ ಅಥವಾ ಹಿಂಗಾರು ಬೆಳೆಗಳ ಒಟ್ಟು ವಿಸ್ತೀರ್ಣವು 2021-22 ಋತುವಿನಲ್ಲಿ 672 ಲಕ್ಷ ಹೆಕ್ಟೇರ್‌ಗೆ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಗೋಧಿ ಮತ್ತು ಇತರ ಧಾನ್ಯಗಳ ಬಿತ್ತೆಯು ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ ಎಂದು ವರದಿಯಾಗಿದೆ. ಕೋವಿಡ್‌ನ ಮೂರನೇ ಅಲೆಯು ಚಳಿಗಾಲದ ಬೆಳೆಗಳ ಬಿತ್ತೆನೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸಚಿವಾಲಯ ಹೇಳಿದೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror