ಹಾಸನ | ಕಾಡಾನೆ ಪತ್ತೆಗೆ ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ಯಶಸ್ವಿ

March 28, 2025
5:53 AM

ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಪತ್ತೆ ಹಾಗೂ ಅವುಗಳ ಚಲನವಲನದ ಮಾಹಿತಿ ಪಡೆಯಲು ರೇಡಿಯೋ ಕಾಲರ್ ಅಳವಡಿಕೆಗೆ ಅರಣ್ಯ ಇಲಾಖೆ ಮುಂದಾಗಿದೆ.  ಹಾಸನ ಜಿಲ್ಲೆ ಬೇಲೂರು ತಾಲ್ಲೂಕು ಬ್ಯಾದನೆ ಗ್ರಾಮದಲ್ಲಿ ಭುವನೇಶ್ವರಿ ಗುಂಪಿನ ಗಂಡಾನೆಗೆ ರೇಡಿಯೋ ಕಾಲರ್ ಅಳವಡಿಕೆ ಯಶಸ್ವಿಯಾಗಿದೆ.  ಮೊದಲ ದಿನದ  ಕಾರ್ಯಾಚರಣೆ ವಿಫಲವಾಗಿತ್ತು, ಬಳಿಕ ನಡೆದ  ಕಾರ್ಯಾಚರಣೆಯಲ್ಲಿ ಏಳು ಕುಮ್ಕಿ ಕಾಡಾನೆಗಳನ್ನು ಬಳಸಿಕೊಂಡು ರೇಡಿಯೋ ಕಾಲರ್ ಅಳವಡಿಕೆ ಮಾಡಲಾಗಿದೆ.  ಡಾ.ರಮೇಶ್ ನೇತೃತ್ವದ ತಂಡ ಕಾಡಾನೆಗೆ ಅರಿವಳಿಕೆ ಮದ್ದು ನೀಡಿದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಈಟಿಎಫ್ ಸಿಬ್ಬಂದಿ ಸಹಯೋಗದಲ್ಲಿ ರೇಡಿಯೋ ಕಾಲರ್ ಅಳವಡಿಸಲಾಯಿತು.  ಸ್ಥಳೀಯರು, ಸಾರ್ವಜನಿಕರಿಗೆ ಕಾಡಾನೆಗಳ ಲೊಕೇಶನ್ ತಿಳಿಸಲು ರೇಡಿಯೋ ಕಾಲರ್ ಅಳವಡಿಕೆ ಕಾರ್ಯ ಹಮ್ಮಿಕೊಳ್ಳಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬರ್ಮಾ ಅಡಿಕೆ ಅಕ್ರಮ ಸಾಗಾಟಕ್ಕೆ ಮತ್ತೊಂದು ಹೊಡೆತ
October 24, 2026
10:17 PM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರದಲ್ಲಿ ರೈತರಿಗೆ 12 ತಿಂಗಳ ಕೃಷಿ ಸಾಲ ಮರುಪಾವತಿ ಮುಂದೂಡಿಕೆ
October 24, 2026
8:09 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3.0 ತೀವ್ರತೆಯ ಭೂಕಂಪ ದಾಖಲು
October 23, 2026
8:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-10-2026 | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ
October 23, 2026
6:41 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror