MIRROR FOCUS

ಹಾಸನ | ಕಾಡಾನೆ ಪತ್ತೆಗೆ ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ಯಶಸ್ವಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಪತ್ತೆ ಹಾಗೂ ಅವುಗಳ ಚಲನವಲನದ ಮಾಹಿತಿ ಪಡೆಯಲು ರೇಡಿಯೋ ಕಾಲರ್ ಅಳವಡಿಕೆಗೆ ಅರಣ್ಯ ಇಲಾಖೆ ಮುಂದಾಗಿದೆ.  ಹಾಸನ ಜಿಲ್ಲೆ ಬೇಲೂರು ತಾಲ್ಲೂಕು ಬ್ಯಾದನೆ ಗ್ರಾಮದಲ್ಲಿ ಭುವನೇಶ್ವರಿ ಗುಂಪಿನ ಗಂಡಾನೆಗೆ ರೇಡಿಯೋ ಕಾಲರ್ ಅಳವಡಿಕೆ ಯಶಸ್ವಿಯಾಗಿದೆ.  ಮೊದಲ ದಿನದ  ಕಾರ್ಯಾಚರಣೆ ವಿಫಲವಾಗಿತ್ತು, ಬಳಿಕ ನಡೆದ  ಕಾರ್ಯಾಚರಣೆಯಲ್ಲಿ ಏಳು ಕುಮ್ಕಿ ಕಾಡಾನೆಗಳನ್ನು ಬಳಸಿಕೊಂಡು ರೇಡಿಯೋ ಕಾಲರ್ ಅಳವಡಿಕೆ ಮಾಡಲಾಗಿದೆ.  ಡಾ.ರಮೇಶ್ ನೇತೃತ್ವದ ತಂಡ ಕಾಡಾನೆಗೆ ಅರಿವಳಿಕೆ ಮದ್ದು ನೀಡಿದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಈಟಿಎಫ್ ಸಿಬ್ಬಂದಿ ಸಹಯೋಗದಲ್ಲಿ ರೇಡಿಯೋ ಕಾಲರ್ ಅಳವಡಿಸಲಾಯಿತು.  ಸ್ಥಳೀಯರು, ಸಾರ್ವಜನಿಕರಿಗೆ ಕಾಡಾನೆಗಳ ಲೊಕೇಶನ್ ತಿಳಿಸಲು ರೇಡಿಯೋ ಕಾಲರ್ ಅಳವಡಿಕೆ ಕಾರ್ಯ ಹಮ್ಮಿಕೊಳ್ಳಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

17 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

19 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

20 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

21 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

22 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago