ಪುತ್ತೂರಿನ ಏಕೈಕ ಸಮುದಾಯ ಬಾನುಲಿ ಕೇಂದ್ರ, ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ 90.8 ಎಫ್.ಎಂ. ವತಿಯಿಂದ 5ನೇ ಕೃಷಿಯಂತ್ರ ಮೇಳ ಮತ್ತು ಕನಸಿನ ಮನೆ ಸಂದರ್ಭ ಆಯೋಜಿಸಿದ್ದ ಕೃಷಿ ರಸಪ್ರಶ್ನೆ ಮಕ್ಕಳಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡಲು ಕಾರಣವಾಯಿತು.
Advertisement
ಕೃಷಿಯ ಬಗ್ಗೆ, ಸಾವಯವ ಕೃಷಿಯ ಬಗ್ಗೆ ಒಲವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ರಸಪ್ರಶ್ನೆಗೆ 15 ರಿಂದ 20 ಮಂದಿ ಪ್ರಸಿದ್ಧ ಕೃಷಿಕರು, ವೈದ್ಯರು, ಉಪನ್ಯಾಸಕರು ಪ್ರಶ್ನಾವಳಿ- ಉತ್ತರಗಳನ್ನು ತಯಾರು ಮಾಡಿಕೊಟ್ಟಿದ್ದರು.
Advertisement
Advertisement
Advertisement
ಬಹುಮಾನ ವಿಜೇತರು : ಪದವಿ ಪೂರ್ವ ವಿಭಾಗದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಾದ ನಿರ್ಮಿತ್ ಮತ್ತು ಯೋಗವರ್ಧನ್ (ಪ್ರಥಮ ಚಿನ್ನದ ನಾಣ್ಯ), ಕಿರಣ್ರಾಜ್ ಮತ್ತು ಶರತ್ ಕುಮಾರ್ (ದ್ವಿತೀಯ ಬೆಳ್ಳಿ ನಾಣ್ಯ), ಸಚಿನ್ ಮತ್ತು ಹಿತೇಶ್ (ತೃತೀಯಸ್ಥಾನವಾಗಿ ದೀಪ) ಬಹುಮಾನವನ್ನು ಪಡೆದುಕೊಂಡಿರುತ್ತಾರೆ.
ಪದವಿ, ಸ್ನಾತಕೋತ್ತರ, ವೃತ್ತಿಪರ ವಿಭಾಗದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಮನ್ವಿತ್ ಮತ್ತು ಪ್ರಜ್ವಲ್ಕೃಷ್ಣ (ಪ್ರಥಮ), ವಿವೇಕಾನಂದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಶರಣ್ಯ ಎನ್. ಮತ್ತು ಸುಶ್ಮಿತಾ ಎಂ. (ದ್ವಿತೀಯ), ಶಿವಮೊಗ್ಗ ಎಗ್ರಿಕಲ್ಚರ್ ಕಾಲೇಜು ಇಲ್ಲಿನ ವಿದ್ಯಾರ್ಥಿಗಳಾದ ಗೌತಮಿ ಮತ್ತು ಜಸ್ಮಿತಾ (ತೃತೀಯ) ಬಹುಮಾನವನ್ನು ಪಡೆದುಕೊಂಡಿದ್ದಾರೆ.Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement