ಮಂಗಳವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ವಿವಿದೆಡೆ ಮಳೆಯಾಗಿದೆ. ದಕ್ಷಿಣ ಕನ್ನಡದ ಸುಬ್ರಹ್ಮಣ್ಯ ಸೇರಿದಂತೆ ಕೊಲ್ಲಮೊಗ್ರ, ಕಲ್ಲಾಜೆ, ಗುತ್ತಿಗಾರು ಪ್ರದೇಶದ ಕೆಲವು ಕಡೆ ಸೇರಿದಂತೆ ಜಿಲ್ಲೆಯ ಮೊದಲಾದ ಕಡೆಗಳಲ್ಲಿ ಮಳೆಯಾಗಿದೆ. ಕಲ್ಲಾಜೆ ಪ್ರದೇಶದಲ್ಲಿ 15 ಮಿಮೀ ಮಳೆಯಾಗಿದೆ ಎಂದು ಕಲ್ಲಾಜೆಯ ಕೃಷಿಕ ಸಿಬಿ ಅಬ್ರಾಹಂ ಹೇಳಿದ್ದಾರೆ.
ಕಳೆದ ಎರಡು ದಿನಗಳಿಂದ ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದ ಭೂಮಿಗೆ ಮಳೆ ತಂಪೆರೆಯಿತು. ವಾರಗಳಿಂದ ಮಧ್ಯಾಹ್ನದ ವೇಳೆಗೆ ವಾತಾವರಣದ ಉಷ್ಣತೆ 38 ಡಿಗ್ರಿಯಿಂದ 40 ಡಿಗ್ರಿಯವರೆಗೆ ಇತ್ತು.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…