ಕೃಷಿ ಮತ್ತು ಜಲ ಸಂಪನ್ಮೂಲ ಅಭಿವೃದ್ಧಿಯಲ್ಲಿ ರಾಯಚೂರು ದೇಶದಲ್ಲಿ ಮೊದಲ ಸ್ಥಾನ

May 26, 2023
12:43 PM

ಕರ್ನಾಟಕದ ಜನತೆಗೆ ಅದರಲ್ಲೂ ರಾಯಚೂರು ಜಿಲ್ಲೆಗೆ ಇದು ಶುಭಸುದ್ದಿಯಾಗಿದೆ. ಕೃಷಿ ಮತ್ತು ಜಲ ಸಂಪನ್ಮೂಲ ಅಭಿವೃದ್ಧಿ ವಿಷಯದಲ್ಲಿ ರಾಯಚೂರು ಜಿಲ್ಲೆ ಇಡೀ ದೇಶದಲ್ಲಿ ಪ್ರಥಮ ಸ್ಥಾನ ಪಡೆದಿದೆ.Raichur ranks first in india in agriculture and water resource development

Advertisement
Advertisement
Advertisement
Advertisement
2023 ಮಾರ್ಚ್ ತಿಂಗಳ ಕಾರ್ಯವೈಖರಿ ಆಧಾರದ ಮೇಲೆ ಮಹಾತ್ಮಾಕಾಂಕ್ಷೆ ಜಿಲ್ಲೆಗಳ ಕಾರ್ಯಕ್ರಮದಡಿ ನೀತಿ ಆಯೋಗವು ನೀಡುವ ರ್ಯಾಂಕ್ ಇದಾಗಿದೆ. ಅದರಂತೆ ದೇಶದ 115 ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ ರಾಯಚೂರು ಮೊದಲ ಸ್ಥಾನ ಪಡೆದುಕೊಂಡಿದೆ.

ಮೊದಲ ಸ್ಥಾನ ಪಡೆದುಕೊಳ್ಳುವ ಮೂಲಕ ರಾಯಚೂರು ಹೆಚ್ಚವರಿ 3 ಕೋಟಿ ರೂಪಾಯಿ ಅನುದಾನ ಪಡೆಯಲು ಅರ್ಹತೆ ಪಡೆದುಕೊಂಡಿದೆ.Raichur ranks first in india in agriculture and water resource developmentಕಾರ್ಯಕ್ಷಮತೆ ಮೇರೆಗೆ ಹೆಚ್ಚುವರಿ ಅನುದಾನ ನೀಡುವ ಯೋಜನೆ ಇದಾಗಿದೆ. ನೀತಿ ಆಯೋಗದ ಹೆಚ್ಚುವರಿ ಕಾರ್ಯದರ್ಶಿ ವಿ.ರಾಧಾ ಅವರು ರಾಜ್ಯದ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪ್ರಮಾಣಪತ್ರ ವಿತರಿಸಿದ್ದಾರೆ.ಇದೇ ವೇಳೆ ನೀತಿ ಆಯೋಗವು ರಾಯಚೂರು ಜಿಲ್ಲಾಧಿಕಾರಿ ಹಾಗೂ ಕೇಂದ್ರ ಪ್ರಭಾರಿ ಅಧಿಕಾರಿಯನ್ನ ಶ್ಲಾಘಿಸಿದ್ದಾರೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror