Advertisement
ಸುದ್ದಿಗಳು

ಕೃಷಿ ಮತ್ತು ಜಲ ಸಂಪನ್ಮೂಲ ಅಭಿವೃದ್ಧಿಯಲ್ಲಿ ರಾಯಚೂರು ದೇಶದಲ್ಲಿ ಮೊದಲ ಸ್ಥಾನ

Share

ಕರ್ನಾಟಕದ ಜನತೆಗೆ ಅದರಲ್ಲೂ ರಾಯಚೂರು ಜಿಲ್ಲೆಗೆ ಇದು ಶುಭಸುದ್ದಿಯಾಗಿದೆ. ಕೃಷಿ ಮತ್ತು ಜಲ ಸಂಪನ್ಮೂಲ ಅಭಿವೃದ್ಧಿ ವಿಷಯದಲ್ಲಿ ರಾಯಚೂರು ಜಿಲ್ಲೆ ಇಡೀ ದೇಶದಲ್ಲಿ ಪ್ರಥಮ ಸ್ಥಾನ ಪಡೆದಿದೆ.

2023 ಮಾರ್ಚ್ ತಿಂಗಳ ಕಾರ್ಯವೈಖರಿ ಆಧಾರದ ಮೇಲೆ ಮಹಾತ್ಮಾಕಾಂಕ್ಷೆ ಜಿಲ್ಲೆಗಳ ಕಾರ್ಯಕ್ರಮದಡಿ ನೀತಿ ಆಯೋಗವು ನೀಡುವ ರ್ಯಾಂಕ್ ಇದಾಗಿದೆ. ಅದರಂತೆ ದೇಶದ 115 ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ ರಾಯಚೂರು ಮೊದಲ ಸ್ಥಾನ ಪಡೆದುಕೊಂಡಿದೆ.

ಮೊದಲ ಸ್ಥಾನ ಪಡೆದುಕೊಳ್ಳುವ ಮೂಲಕ ರಾಯಚೂರು ಹೆಚ್ಚವರಿ 3 ಕೋಟಿ ರೂಪಾಯಿ ಅನುದಾನ ಪಡೆಯಲು ಅರ್ಹತೆ ಪಡೆದುಕೊಂಡಿದೆ.ಕಾರ್ಯಕ್ಷಮತೆ ಮೇರೆಗೆ ಹೆಚ್ಚುವರಿ ಅನುದಾನ ನೀಡುವ ಯೋಜನೆ ಇದಾಗಿದೆ. ನೀತಿ ಆಯೋಗದ ಹೆಚ್ಚುವರಿ ಕಾರ್ಯದರ್ಶಿ ವಿ.ರಾಧಾ ಅವರು ರಾಜ್ಯದ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪ್ರಮಾಣಪತ್ರ ವಿತರಿಸಿದ್ದಾರೆ.ಇದೇ ವೇಳೆ ನೀತಿ ಆಯೋಗವು ರಾಯಚೂರು ಜಿಲ್ಲಾಧಿಕಾರಿ ಹಾಗೂ ಕೇಂದ್ರ ಪ್ರಭಾರಿ ಅಧಿಕಾರಿಯನ್ನ ಶ್ಲಾಘಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

13 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

2 days ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

2 days ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

3 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago