“ರೈಲ್ ಒನ್” ಆ್ಯಪ್ ಲೋಕಾರ್ಪಣೆ

July 1, 2025
9:58 PM

ಸೆಂಟರ್ ಫಾರ್ ರೈಲ್ವೇ ಇನ್ಫರ್ಮೇಷನ್ ಸಿಸ್ಟಮ್- CRIS ನ ಸಂಸ್ಥಾಪನಾ ದಿನದ ಅಂಗವಾಗಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ರೈಲು ಪ್ರಯಾಣಿಕರಿಗೆ ಒಂದೇ ಕಡೆಯಲ್ಲಿ ಎಲ್ಲಾ ಸೌಲಭ್ಯ ಒದಗಿಸುವ Rail One App ಅನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್   ಬಿಡುಗಡೆ ಮಾಡಿದರು. ಈ APP  ಮೂಲಕ  ರೈಲಿನ ಟಿಕೆಟ್ ಬುಕಿಂಗ್, ರೈಲುಗಳ ವಿಚಾರಣೆ, PNR, ಪ್ರಯಾಣ ಯೋಜನೆ ಮತ್ತು ರೈಲಿನಲ್ಲಿ ಆಹಾರದಂತಹ ಸೇವೆಗಳ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ. ಈ ವೇಳೆ ಅಶ್ವಿನಿ ವೈಷ್ಣವ್,   App ಎಲ್ಲಾ ಸೇವೆಗಳನ್ನು ಒಂದೇ ಸ್ಥಳದಲ್ಲಿ  ನೀಡುವ ಜೊತೆಗೆ ಬಳಕೆದಾರರಿಗೆ ಭಾರತೀಯ ರೈಲ್ವೆ ಸೇವೆಗಳ ಸಂಪೂರ್ಣ ಪ್ಯಾಕೇಜ್ ನೀಡಲಿದೆ.  ಸಿಂಗಲ್-ಸೈನ್-ಆನ್ ಸೌಲಭ್ಯವು ಈ ಆ್ಯಪ್‌ನ ವಿಶಿಷ್ಟ ವೈಶಿಷ್ಟ್ಯಗಳಲ್ಲಿ ಒಂದಾಗಿದೆ. ಇದು ಬಳಕೆದಾರರು ಹಲವಾರು ಪಾಸ್‌ವರ್ಡ್‌ಗಳನ್ನು ನೆನಪಿಟ್ಟುಕೊಳ್ಳುವ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದರು. ಈ App ಅನ್ನು  ಆಂಡ್ರಾಯ್ಡ್ ಪ್ಲೇ ಸ್ಟೋರ್ ಮತ್ತು IOS ಆಪ್ ಸ್ಟೋರ್ ಎರಡರಿಂದಲೂ ಡೌನ್‌ಲೋಡ್ ಮಾಡಬಹುದು ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?
October 20, 2026
2:23 PM
by: ಸಾಯಿಶೇಖರ್ ಕರಿಕಳ
ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಮನೆಯ ಮೇಲ್ಛಾವಣಿಯೇ ವಿದ್ಯುತ್ ಉತ್ಪಾದನಾ ಕೇಂದ್ರವಾಗಲಿ..!
October 20, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror