ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ 24 ವಿಶೇಷ ರೈಲು | ಪಟಾಕಿಗಳನ್ನು ರೈಲುಗಳಲ್ಲಿ ಕೊಂಡೊಯ್ಯದಂತೆ ರೈಲ್ವೆ ಇಲಾಖೆ ಮನವಿ

October 31, 2024
6:59 AM

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈರುತ್ಯ ರೈಲ್ವೆ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.  ಸುಮಾರು 24 ರೈಲುಗಳು ಕರ್ನಾಟಕದಿಂದ ವಿವಿಧೆಡೆ ಸಂಚರಿಸಲಿದೆ. ಬೆಂಗಳೂರು-ಚೆನ್ನೈ, ಬೆಂಗಳೂರು-ಗೋವಾ, ಬೆಂಗಳೂರು-ಕೊಚ್ಚುವೆಲಿ, ಸೇರಿದಂತೆ ಹಲವೆಡೆಗೆ ರೈಲುಗಳು ಪ್ರಯಾಣಿಸಲಿವೆ. ಪ್ರಯಾಣಿಕರು ಪಟಾಕಿಗಳನ್ನು ಹಾಗೂ ಸ್ಫೋಟಗಳನ್ನು ಪ್ರಯಾಣದ ವೇಳೆ ಕೊಡೊಯ್ಯದಂತೆ ನೈರುತ್ಯ ರೈಲ್ವೆ ಇಲಾಖೆ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಾಣೇಶ್ ಕೆ.ಎಸ್. ಪ್ರಯಾಣಿಕರಲ್ಲಿ  ಮನವಿ ಮಾಡಿದ್ದಾರೆ.

Advertisement
Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರೈತರ ಹಿತಾಸಕ್ತಿ ರಕ್ಷಿಸಲು ಪಿಎಂ-ಕಿಸಾನ್ | ರೈತರಿಗೆ ನಿಖರ ಹವಾಮಾನ ಮುನ್ಸೂಚನೆಗೂ ಕ್ರಮ |
April 2, 2025
9:31 PM
by: The Rural Mirror ಸುದ್ದಿಜಾಲ
ದೇಶದಲ್ಲಿ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ…!
April 2, 2025
8:51 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 02-04-2025 | ಮುಂದೆ 10 ದಿನಗಳ ಕಾಲ ಮಳೆಯ ವಾತಾವರಣ ಸಾಧ್ಯತೆ |
April 2, 2025
11:02 AM
by: ಸಾಯಿಶೇಖರ್ ಕರಿಕಳ
ಹೊಸರುಚಿ | ಗುಜ್ಜೆ ಬೋಂಡಾ
April 2, 2025
8:00 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror

Join Our Group