ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈರುತ್ಯ ರೈಲ್ವೆ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಸುಮಾರು 24 ರೈಲುಗಳು ಕರ್ನಾಟಕದಿಂದ ವಿವಿಧೆಡೆ ಸಂಚರಿಸಲಿದೆ. ಬೆಂಗಳೂರು-ಚೆನ್ನೈ, ಬೆಂಗಳೂರು-ಗೋವಾ, ಬೆಂಗಳೂರು-ಕೊಚ್ಚುವೆಲಿ, ಸೇರಿದಂತೆ ಹಲವೆಡೆಗೆ ರೈಲುಗಳು ಪ್ರಯಾಣಿಸಲಿವೆ. ಪ್ರಯಾಣಿಕರು ಪಟಾಕಿಗಳನ್ನು ಹಾಗೂ ಸ್ಫೋಟಗಳನ್ನು ಪ್ರಯಾಣದ ವೇಳೆ ಕೊಡೊಯ್ಯದಂತೆ ನೈರುತ್ಯ ರೈಲ್ವೆ ಇಲಾಖೆ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಾಣೇಶ್ ಕೆ.ಎಸ್. ಪ್ರಯಾಣಿಕರಲ್ಲಿ ಮನವಿ ಮಾಡಿದ್ದಾರೆ.
ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…
ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…