ಮಹಿಳೆಯರ ಸುರಕ್ಷತೆಗಾಗಿ ರೈಲ್ವೆ ಇಲಾಖೆ ಪ್ರಾರಂಭಿಸಿರುವ ’ಮೇರಿ ಸಹೇಲಿ’ ಯೋಜನೆಯಡಿ ಇದುವರೆಗೆ ಎರಡು ಲಕ್ಷಕ್ಕೂ ಅಧಿಕ ಮಹಿಳಾ ಪ್ರಯಾಣಿಕರಿಗೆ ಸಂರಕ್ಷಣೆ ಒದಗಿಸಲಾಗಿದೆ. ರಾತ್ರಿ ಸಮಯದ ಪ್ರಯಾಣ, ಜನಸಂದಣಿ ಹೆಚ್ಚಿರುವ ನಿಲ್ದಾಣಗಳಲ್ಲಿ, ರೈಲು ಹತ್ತಿ ಇಳಿಯುವ ವೇಳೆ ಮಹಿಳೆಯರಿಗೆ ಆಗುತ್ತಿದ್ದ ತೊಂದರೆ ನಿವಾರಿಸಲು 2020 ರಲ್ಲಿ ಭಾರತೀಯ ರೈಲ್ವೆ ಇಲಾಖೆ ಆರಂಭಿಸಿದೆ. ಈ ವರ್ಷ 2025 ರಲ್ಲಿ 4869 ರೈಲುಗಳಲ್ಲಿ ಕಾರ್ಯಾಚರಣೆ ಕೈಗೊಂಡು 2,08,869 ಒಂಟಿ ಮಹಿಳೆಯರಿಗೆ ಅಥವಾ ಒಂಟಿ ಮಹಿಳಾ ಪ್ರಯಾಣಿಕರಿಗೆ ಈ ತಂಡ ರಕ್ಷಣೆ ನೀಡಿದೆ” ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಂಜುನಾಥ ಕನಮಡಿ ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

