Advertisement
MIRROR FOCUS

ರೈಲ್ವೆ ಇಲಾಖೆಯ “ಮೇರಿ ಸಹೇಲಿ” ಯೋಜನೆ | 2 ಲಕ್ಷಕ್ಕೂ ಅಧಿಕ ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆ

Share

ಮಹಿಳೆಯರ ಸುರಕ್ಷತೆಗಾಗಿ ರೈಲ್ವೆ ಇಲಾಖೆ ಪ್ರಾರಂಭಿಸಿರುವ ’ಮೇರಿ ಸಹೇಲಿ’ ಯೋಜನೆಯಡಿ ಇದುವರೆಗೆ ಎರಡು ಲಕ್ಷಕ್ಕೂ ಅಧಿಕ ಮಹಿಳಾ ಪ್ರಯಾಣಿಕರಿಗೆ ಸಂರಕ್ಷಣೆ ಒದಗಿಸಲಾಗಿದೆ. ರಾತ್ರಿ ಸಮಯದ ಪ್ರಯಾಣ, ಜನಸಂದಣಿ ಹೆಚ್ಚಿರುವ ನಿಲ್ದಾಣಗಳಲ್ಲಿ, ರೈಲು ಹತ್ತಿ ಇಳಿಯುವ ವೇಳೆ ಮಹಿಳೆಯರಿಗೆ ಆಗುತ್ತಿದ್ದ ತೊಂದರೆ ನಿವಾರಿಸಲು 2020 ರಲ್ಲಿ ಭಾರತೀಯ ರೈಲ್ವೆ ಇಲಾಖೆ ಆರಂಭಿಸಿದೆ. ಈ  ವರ್ಷ 2025 ರಲ್ಲಿ  4869 ರೈಲುಗಳಲ್ಲಿ ಕಾರ್ಯಾಚರಣೆ ಕೈಗೊಂಡು 2,08,869  ಒಂಟಿ ಮಹಿಳೆಯರಿಗೆ ಅಥವಾ ಒಂಟಿ ಮಹಿಳಾ ಪ್ರಯಾಣಿಕರಿಗೆ ಈ ತಂಡ ರಕ್ಷಣೆ ನೀಡಿದೆ” ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಂಜುನಾಥ ಕನಮಡಿ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತಾರಸಿ ಮೇಲೆ 150ಕ್ಕೂ ಹೆಚ್ಚು ಗಿಡಗಳ ಹಸಿರು ತೋಟ: ಔಷಧಿ ಸಸ್ಯಗಳಿಂದಲೇ ದಿನಬಳಕೆ ಉತ್ಪನ್ನ ತಯಾರಿಸಿ ಮಾರಾಟ ಮಾಡುತ್ತಿರುವ ಗೃಹಿಣಿ

ಬಳ್ಳಾರಿಯ ಗೃಹಿಣಿ ಆರ್.ಜೆ. ಸುಜಾತ ಅವರು ಮನೆಯ ತಾರಸಿಯಲ್ಲಿ 150ಕ್ಕೂ ಹೆಚ್ಚು ಸಸ್ಯಗಳನ್ನು…

1 hour ago

ಬಳಕೆಯಾದ ಅಡುಗೆ ಎಣ್ಣೆ ವಿಲೇವಾರಿಗೆ ಅಧಿಕೃತ ಆ್ಯಪ್

ಹೋಟೆಲ್‌ಗಳಲ್ಲಿ ಬಳಕೆಯಾದ ಅಡುಗೆ ಎಣ್ಣೆ ಸಂಗ್ರಹಣೆ ಮತ್ತು ವಿಲೇವಾರಿಗೆ ಮೂರು ತಿಂಗಳೊಳಗೆ ಅಧಿಕೃತ…

2 hours ago

ಕೃಷಿಯಲ್ಲಿ ಶೇ.4ಕ್ಕೂ ಅಧಿಕ ಬೆಳವಣಿಗೆ, ಬೆಳೆ ವೈವಿಧ್ಯತೆಗೆ ಆದ್ಯತೆ – ರೈತರಿಗೆ ತಂತ್ರಜ್ಞಾನ ಅಳವಡಿಸಿಕೊಳ್ಳಲು ಪ್ರಧಾನಿ ಮೋದಿ ಕರೆ

ಕೃಷಿ ಕ್ಷೇತ್ರದಲ್ಲಿ ವಾರ್ಷಿಕ ಶೇ.4ಕ್ಕೂ ಅಧಿಕ ಬೆಳವಣಿಗೆ ದಾಖಲಾಗಿದ್ದು, ರೈತರ ಆದಾಯ ಹೆಚ್ಚಿಸಲು…

2 hours ago

ಸಾವಯವ ಮತ್ತು ಪುನರುತ್ಪಾದಕ ಕೃಷಿ – ಮಣ್ಣಿನ ಆರೋಗ್ಯವೇ ಕೃಷಿಯ ಭವಿಷ್ಯ

ಸಾವಯವ ಕೃಷಿ ನಿರ್ದಿಷ್ಟ ಉತ್ಪಾದನಾ ಮಾನದಂಡ ಮತ್ತು ಪ್ರಮಾಣೀಕರಣಕ್ಕೆ ಒತ್ತು ನೀಡಿದರೆ, ಪುನರುತ್ಪಾದಕ…

14 hours ago

ಪರಿಸರ ಸಮತೋಲನಕ್ಕೆ ಗಿಡ-ಮರಗಳೇ ಆಧಾರ – ಪ್ರತಿಯೊಬ್ಬರೂ ವಿಶೇಷ ಸಂದರ್ಭಗಳಲ್ಲಿ ಗಿಡ ನೆಡಬೇಕು

ಪರಿಸರ ಸಮತೋಲನ ಮತ್ತು ಜೀವವೈವಿಧ್ಯ ಸಂರಕ್ಷಣೆಗೆ ಗಿಡ-ಮರಗಳು ಅತ್ಯಗತ್ಯ ಎಂದು ಕೇಂದ್ರ ಕೃಷಿ…

20 hours ago

ಹವಾಮಾನ ವರದಿ | 12-11-2026 | ನ.15–16 ರಂದು ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಮುಂದಿನ 10 ದಿನ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ರಾತ್ರಿ…

20 hours ago