ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

July 19, 2025
9:09 PM

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅವುಗಳ ಶೀಘ್ರ ಪೂರ್ಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ  ಹಮ್ಮಿಕೊಳ್ಳಲಾಗಿದ್ದ  ಅಭಿನಂದನಾ ಕಾರ್ಯಕ್ರಮದಲ್ಲಿ  ಭಾಗವಹಿಸಿ ಅವರು ಮಾತನಾಡಿದರು.

ತುಮಕೂರು ರೈಲ್ವೆ ನಿಲ್ದಾಣದ  ವಿವಿಧ ಕಾಮಗಾರಿಗಳಿಗೆ ಒಂದು ಸಾವಿರದ  ನೂರು ಕೋಟಿ ರೂಪಾಯಿಗಳ ಅನುದಾನ  ಬಿಡುಗಡೆ ಮಾಡಲಾಗಿದೆ. ತುಮಕೂರಿನಿಂದ ದಾವಣಗೆರೆ ಹೊಸ ರೈಲು ಮಾರ್ಗಕ್ಕೆ   8 ಸಾವಿರ ಕೋಟಿ ರೂಪಾಯಿ ವಿನಿಯೋಗಿಸಲಾಗಿದೆ. ರಾಜ್ಯದಲ್ಲಿ ಬಾಕಿ ಇರುವ ರೈಲ್ವೆ ಕಾಮಗಾರಿಗಳನ್ನು ಶೀಘ್ರ ಪೂರ್ಣ ಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror